Copy page URL Share on Twitter Share on WhatsApp Share on Facebook
Get it on Google Play
Meaning of word ಗಡ್ಡೆ from ಕನ್ನಡ dictionary with examples, synonyms and antonyms.

ಗಡ್ಡೆ   ನಾಮಪದ

Meaning : ಒಂದು ತರಹದ ರೋಗದಲ್ಲಿ ಕೀಲುಗಳು ಊದುವುದು

Example : ಹಲವಾರು ಬಗೆಯ ಔಷಧಿಯನ್ನು ಕುಡಿಸಿದ ನಂತರವು ಅವನ ಬಾವು ಕಡಮೆಯಾಗಲಿಲ್ಲ.

Synonyms : ಊತ, ಬಾವು


Translation in other languages :

एक रोग जिसमें शरीर में गाँठ पड़ जाती है।

बहुत दवा कराने के बाद भी उसका अर्बुद ठीक नहीं हुआ।
अर्बुद, गाँठ, गांठ, ट्यूमर

An abnormal new mass of tissue that serves no purpose.

neoplasm, tumor, tumour

Meaning : ನಾಲ್ಕು ದಿಕ್ಕುಗಳಲ್ಲಿಯೂ ನೀರಿನಿಂದ ಆವೃತ್ತವದಂತಹ ಸ್ಥಳ ಅಥವಾ ಭೂಮಿ ದ್ವೀಪಕ್ಕಿಂತ ಚಿಕ್ಕದಾಗಿರುವುದು

Example : ಸಮುದ್ರದಲ್ಲಿ ದೊಡ್ಡದಾದಂತಹ ಮತ್ತು ಚಿಕ್ಕದಾದಂತಹ ಅನೇಕ ದ್ವೀಪಗಳಿವೆ.

Synonyms : ಅಂತರೀಪ, ಉಪದ್ವೀಪ, ಒಳ ಕುರುವ, ಕುದುರ, ಕುರುವೆ, ಕೊಂಚೆ, ಗೊಂದಿ, ತೆವರು, ದೀವ, ದೀವಿ, ದೀವು, ದ್ವೀಪ, ದ್ವೀಪಕಲ್ಪ, ದ್ವೀಪಖಂಡ, ದ್ವೀಪಜಾಲ, ದ್ವೀಪಧಾತ್ರಿ, ದ್ವೀಪಪತಿ, ದ್ವೀಪಸಮುದಾಯ, ದ್ವೀಪಸ್ತೋಮ, ದ್ವೀಪಿ, ನಡುಗಡ್ಡೆ, ಪುಲಿನ, ಪುಳಿನ


Translation in other languages :

चारों ओर जल से घिरा हुआ वह स्थल या जमीन जो महाद्वीप से छोटा हो।

समुद्र में छोटे-बड़े कई द्वीप हैं।
अंतरीप, अन्तरीप, आइलैंड, आइलैण्ड, जज़ीरा, जजीरा, टापू, द्वीप

A land mass (smaller than a continent) that is surrounded by water.

island

Meaning : ದ್ವಿದಳ ಧಾನ್ಯಗಳಂಥ ಲೆಗ್ಯು ಮಿನೀಸೀ ವಂಶದ ಸಸ್ಯಗಳ ಬೇರುಗಳ ಮೇಲೆ ಕಂಡುಬರುವ, ಬ್ಯಾಕ್ಟೀರಿಯಾಗಳನ್ನೊಳಗೊಂಡ ಗಂಟು

Example : ಕಾಯಿಪಲ್ಲೆಗೆ ಹಾಕುವುದಕ್ಕಾಗಿ ಹರಿಸಿನದ ಗಂಟನ್ನು ಕುಟ್ಟುತ್ತಿದ್ದಾರೆ.

Synonyms : ಗಂಟು


Translation in other languages :

कुछ विशेष प्रकार की वनस्पतियों में वह उपयोगी गोल और कड़ा अंश जो जमीन के अंदर होता है।

उसने सब्ज़ी में डालने के लिए हल्दी की एक बड़ी गाँठ पीसी।
गाँठ, गांठ

Small rounded wartlike protuberance on a plant.

nodule, tubercle

Meaning : ಶರೀರದಲ್ಲಿ ರಸವನ್ನು ಸ್ರವಿಸುವ ಗಡ್ಡೆಯಂತಿರುವ ಕೆಲವು ಅಂಗಗಳು

Example : ಅವನ ಕೈಯಲ್ಲಿ ಹಲವಾರು ಕಡೆ ಗ್ರಂಥಿ ಎದ್ದಿದೆ.

Synonyms : ಗಂಟು, ಗ್ರಂಥಿ


Translation in other languages :

शरीर में शरीरद्रव्यों का एक जगह एकत्र होकर कड़ा हो जाने से होने वाली सूजन।

उसके हाथ में जगह-जगह पर गाँठें हैं।
गाँठ, गांठ, गिलटी, गिल्टी, गुलथी

Any bulge or swelling of an anatomical structure or part.

node