Copy page URL Share on Twitter Share on WhatsApp Share on Facebook
Get it on Google Play
Meaning of word ಗಳಿಕೆ from ಕನ್ನಡ dictionary with examples, synonyms and antonyms.

ಗಳಿಕೆ   ನಾಮಪದ

Meaning : ದುಡಿದ ಹಣ

Example : ಅವನು ತನ್ನ ದುಡಿಮೆಯ ಹಣವನ್ನು ಕೆಟ್ಟ ಕೆಲಸಕ್ಕೆ ಉಪಯೋಗಿಸುತ್ತಾನೆ.

Synonyms : ಅರ್ಜನೆ, ದುಡಿಮೆ, ಸಂಪಾದನೆ


Translation in other languages :

कमाया हुआ धन।

वह अपनी कमाई गलत कार्यों में लगाता है।
कमाई

The financial gain (earned or unearned) accruing over a given period of time.

income

Meaning : ಪರಿಶ್ರಮ ಅಥವಾ ಪ್ರಯತ್ನದಿಂದ ಹಣವನ್ನು ಪಡೆಯುವುದು

Example : ಶ್ಯಾಮನು ಒಂದು ತಿಂಗಳು ದಲಾಳಿ ಕೆಲಸವನ್ನು ಮಾಡಿ ಸಾವಿರಾರು ರೂಪಾಯಿಯನ್ನು ಸಂಪಾದಿಸಿದನು.

Synonyms : ಆದಾಯ, ಉಪಾರ್ಜನ, ಗಳಿಸಿದ, ಗಳಿಸುವಿಕೆ, ಸಂಪಾದನೆ, ಸಂಪಾದಿಸು, ಸಂಪಾದಿಸುವಿಕೆ


Translation in other languages :

परिश्रम या प्रयत्न करके धन प्राप्त करने की क्रिया।

श्याम एक महीने में दलाली करके हजारों रुपयों की कमाई कर लेता है।
अर्थसमाहार, अर्थोंपार्जन, उपार्जन, कमाई, कमाना, धनोपार्जन

The act of making money (and accumulating wealth).

moneymaking

Meaning : ಲಾಭ ಮುಂತಾದವುಗಳ ರೂಪದಲ್ಲಿ ಬರುವ ಅಥವಾ ಪ್ರಾಪ್ತವಾಗುವ ಹಣ

Example : ಕೃಷಿಯೇ ನಮ್ಮ ಆದಾಯದ ಒಂದು ಸಾಧನಮಾರ್ಗ.

Synonyms : ಆದಾಯ, ಆಮದು, ಉತ್ಪನ್ನ, ಗಳಿಸಿದ ಹಣ, ದುಡಿಮೆ, ಧನಾಗಮನ, ಪ್ರಾಪ್ತಿ, ಲಾಭ, ವರಮಾನ, ಸಂಪಾದನೆ


Translation in other languages :

लाभ आदि के रूप में आने या प्राप्त होने वाला धन।

कृषि ही हमारी आय का मुख्य साधन है।
अर्थागम, आगम, आगमन, आमद, आमदनी, आमदरफ़्त, आमदरफ्त, आय, इनकम, इन्कम, कमाई, जोग, धनागम, पैदा, योग

The financial gain (earned or unearned) accruing over a given period of time.

income