Copy page URL Share on Twitter Share on WhatsApp Share on Facebook
Get it on Google Play
Meaning of word ಗುಂಡಿ from ಕನ್ನಡ dictionary with examples, synonyms and antonyms.

ಗುಂಡಿ   ನಾಮಪದ

Meaning : ಬಟ್ಟೆಗಳಿಗೆ ಹಾಕುವ ಒಂದು ಪ್ರಕಾರದ ವಸ್ತು

Example : ಶೀಲಾ ಶರ್ಟಿಗೆ ಗುಂಡಿಯನ್ನು ಹಾಕುತ್ತಿದ್ದಾಳೆ.

Synonyms : ಬಟನು


Translation in other languages :

एक प्रकार का बदले का तार।

शीला चुनरी में बटन लगा रही है।
बटन

Meaning : ಅಂಗಿ ಮೊದಲಾದ ಉಡುಪುಗಳನ್ನು ಬಿಚ್ಚಲು ಮತ್ತು ಹಾಕಿಕೊಳ್ಳಲು ಸಹಾಯಕವಾಗುವ ದುಂಡಾಕಾರದ ಸಣ್ಣ ವಸ್ತು

Example : ನನ್ನ ಅಂಗಿಯಲ್ಲಿ ಒಂದು ಗುಂಡಿ ಉದುರಿದೆ.

Synonyms : ಬಟನ್


Translation in other languages :

पहनने के कपड़ों में लगनेवाली चिपटी घुंडी।

आपके कुर्ते का एक बटन टूट गया है।
बटन, बुताम

A round fastener sewn to shirts and coats etc to fit through buttonholes.

button

Meaning : ಯಾವುದೇ ಯಂತ್ರ ಮುಂತಾದವುಗಳನ್ನು ಆರಂಭಿಸಲು ಮತ್ತು ಮುಕ್ತಾಯಗೊಳಿಸಲು ಆಯಾ ಯಂತ್ರಕ್ಕೆ ಸಂಚಾರವಾಗುತ್ತಿದ್ದ ಶಕ್ತಿಯನ್ನು ನಿಲುಗಡೆ ಮಾಡುವ ಮತ್ತು ಚಾಲನೆ ಮಾಡುವ ಗುಂಡಿ

Example : ಅವನು ನೀರಿನ ಮೆಷಿನನ್ನು ಚಾಲೂ ಮಾಡಲು ಗುಂಡಿ ಒತ್ತಿದ.

Synonyms : ಅದುಮು ಗುಂಡಿ, ಬಟನ್, ಸ್ವಿಚ್


Translation in other languages :

वह पेंच या कमानी,जिसके घुमाने,दबाने आदि से कोई काम होता है।

उसने मशीन चालू करने के लिए बटन दबाया।
बटन, स्विच

An electrical switch operated by pressing.

The elevator was operated by push buttons.
The push beside the bed operated a buzzer at the desk.
button, push, push button

Meaning : ಕಡಿಮೆ ಪ್ರಮಾಣದಲ್ಲಿ ತಗ್ಗಾದ ಪ್ರದೇಶ

Example : ಒಬ್ಬ ಕುರುಡನು ಕುಣಿಯಲ್ಲಿ ಜಾರಿ ಬಿದ್ದನು.

Synonyms : ಕುಣಿ, ತಗ್ಗು, ಹೊಂಡ


Translation in other languages :

गहरा तल या स्थान।

एक अंधा व्यक्ति गड्ढे में गिरा हुआ था।
अवगाह, अवट, अवपात, असण, कुंड, कुण्ड, खंता, खड्ड, खड्डा, खत्ता, खात, गड़हा, गड्ढा, गढा, गर्त, प्रोथ

A sizeable hole (usually in the ground).

They dug a pit to bury the body.
cavity, pit

Meaning : ಹೊಲ, ತೋಟ ಮುಂತಾದವುಗಳಲ್ಲಿ ಸ್ವಲ್ಪ ಸ್ವಲ್ಪ ದೂರದಲ್ಲಿ ಗುಂಡಿಯನ್ನು ತೋಡಿ ಗಿಡ ನೆಡುವರು

Example : ರೈತ ತೋಟದಲ್ಲೆಲ್ಲಾ ಗುಂಡಿಗಳನ್ನು ತೊಡುತ್ತಿದ್ದಾನೆ.

Synonyms : ಮಡಿಳು


Translation in other languages :

खेतों, बगीचों आदि में थोड़ी-थोड़ी दूर पर मेड़ों से बनाये हुए वे विभाग जिनमें पौधे बोए या लगाए जाते हैं।

किसान असमतल खेत में क्यारियाँ बना रहा है।
आली, क्यारी, बारी

A small area of ground covered by specific vegetation.

A bean plot.
A cabbage patch.
A briar patch.
patch, plot, plot of ground, plot of land