Copy page URL Share on Twitter Share on WhatsApp Share on Facebook
Get it on Google Play
Meaning of word ಗುರುತಿಲ್ಲದ from ಕನ್ನಡ dictionary with examples, synonyms and antonyms.

ಗುರುತಿಲ್ಲದ   ನಾಮಪದ

Meaning : ಬೇರೆ ನಗರ ಅಥವಾ ದೇಶದಿಂದ ಬಂದಿರುವ ವ್ಯಕ್ತಿ

Example : ಇಲ್ಲಿ ಅಪರಿಚಿತ ವ್ಯಕ್ತಿಗಳನ್ನು ಲೂಟಿ ಮಾಡುವ ಕಳ್ಳರಿದ್ದಾರೆ ಎಚ್ಚರಿಕೆ.

Synonyms : ಅಪರಿಚಿತ, ಪರಿಚಯವಿಲ್ಲದ


Translation in other languages :

दूसरे शहर या देश से आया हुआ आदमी।

ये गिरोह अजनबियों को लूटते हैं।
अजनबी

Anyone who does not belong in the environment in which they are found.

alien, stranger, unknown

Meaning : ಅವನು ಪರಿಚಿತನಲ್ಲದ ವ್ಯಕ್ತಿ

Example : ನಾವು ಅಪರಿಚಿತರ ಜತೆ ಸಹ ಸರಿಯಾಗಿ ನಡೆದುಕೊಳ್ಳುವುದು ಅವಶ್ಯ.

Synonyms : ಅಪರಿಚಿತ, ತಿಳಿಯದ, ಪರಿಚಯವಿಲ್ಲದ


Translation in other languages :

वह जो परिचित न हो।

हमें अपरिचितों के साथ भी अच्छा व्यवहार करना चाहिए।
अजनबी, अनजाना, अपरिचित, बेगाना

Anyone who does not belong in the environment in which they are found.

alien, stranger, unknown