Copy page URL Share on Twitter Share on WhatsApp Share on Facebook
Get it on Google Play
Meaning of word ಗೂಟ from ಕನ್ನಡ dictionary with examples, synonyms and antonyms.

ಗೂಟ   ನಾಮಪದ

Meaning : ಗಾಡಿ, ನೇಗಿಲು ಮೊದಲಾದವುಗಳ ಮುಂದಿನ ಮರದ ನೊಗ ಎತ್ತುಗಳ ಕುತ್ತಿಗೆಯ ಮೇಲೆ ಇರುತ್ತದೆ

Example : ರೈತನು ನೇಗಿಲ ನೊಗವನ್ನು ಎತ್ತುಗಳ ಹೆಗಲಿನ ಮೇಲೆ ಇಟ್ಟನು.

Synonyms : ನೇಗಿಲ ನೊಗ, ನೊಗ, ಹಿಡಿಕಿ


Translation in other languages :

गाड़ी, हल आदि के आगे की वह लकड़ी जो बैलों के कंधे पर रहती है।

किसान जुए को बैलों के कंधे पर रख रहा है।
जुआ, जुआठ, जुआठा, जूआ, जूड़, माची, युग, सिमल

Stable gear that joins two draft animals at the neck so they can work together as a team.

yoke

Meaning : ದಾರ ಕೋಲು ಮುಂತಾದವುಗಳ ಆಧಾರದ ಮೇಲೆ ನಿಂತಿರುವುದು

Example : ರಾತ್ರಿಯ ಕತ್ತಲಿನಲ್ಲಿ ಅವನು ಸಣ್ಣ ಗೂಟವನ್ನು ಎಡವಿದ

Synonyms : ದಸಿ, ಬೆಣೆ


Translation in other languages :

किसी आधार में गड़ी लकड़ी आदि।

रात के अंधेरे में वह खूँटे से टकरा गया।
खूँटा, खूंटा

A wooden pin pushed or driven into a surface.

nog, peg

Meaning : ಲೋಹ ಅಥವಾ ಮರದ ಪಟ್ಟಿಯನ್ನು ಎಲ್ಲೋ ಗೋಡೆ ಮೇಲೆ ಹೊಡೆಯುವುದು

Example : ರಾಮನ ತನ್ನ ಬಟ್ಟೆಯನ್ನು ನೇತುಹಾಕಲು ಗೂಟವನ್ನು ಹೊಡೆದನು,

Synonyms : ದಸಿ, ಬೆಣೆ


Translation in other languages :

कहीं ठोंकने या गाड़ने के लिए लोहे या काठ की मेख।

राम ने कपड़े टाँगने के लिए दीवार में कील ठोंकी।
कील, कीलक, खिल्ली, वर्कट, शंकु, शङ्कु

Restraint that attaches to something or holds something in place.

fastener, fastening, fixing, holdfast

Meaning : ಉರುಳೆಯಾಕಾರದಲ್ಲಿದ್ದು, ಒಂದು ತುದಿ ಚೂಪಾಗಿರುವ, ಎರಡು ವಸ್ತುಗಳನ್ನು ಬಂದಿಸುವ ನೆಲದಲ್ಲಿ ಹುದುಗಿ ಡೇರೆಯನ್ನು ಎಬ್ಬಿಸಲು ಹಗ್ಗಗಳನ್ನು ಕಟ್ಟುವ, ಮೊದಲಾದ ಕೆಲಸಗಳಿಗೆ ಬಳಸುವ ಮರ ಅಥವಾ ಲೋಹದ ವಸ್ತು

Example : ಆಕಳನ್ನು ಗೂಟಕ್ಕೆ ಕಟ್ಟಲಾಗಿದೆ.

Synonyms : ದಸಿ


Translation in other languages :

पशु, खेमे आदि की रस्सी आदि बाँधने के लिए गड़ी मोटी, बड़ी लकड़ी आदि।

भैंस खूँटा तोड़कर भाग गई।
किल्ला, खूँटा, खूंटा, मेख

A long (usually round) rod of wood or metal or plastic.

pole

Meaning : ಗಾಲಿ ಚಕ್ರವನ್ನು ನಿಲ್ಲಿಸುವ ಒಂದು ಲೋಹದ ಗೂಟ

Example : ಎತ್ತಿನ ಗಾಡಿಯ ಗಾಲಿ ಚಕ್ರವನ್ನು ಬದಲಾಯಿಸುವುದಕ್ಕಾಗಿ ಗೂಟವನ್ನು ತೆಗೆದನು.

Synonyms : ಅಗಳಿ


Translation in other languages :

पहिये को रोकने की लोहे की कील।

बैलगाड़ी का पहिया बदलने के लिए उसने किल्ली निकाली।
किल्ली, खिल्ली, टेकानी, टेकुआ, टेकुवा

A shaft on which a wheel rotates.

axle