Meaning : ಗೋರಖನಾಥ ಸಂಪ್ರದಾಯವನ್ನು ಆಚರಿಸುವ ಸಾಧು
Example :
ಗೋರಖನಾಥ ಸಂಪ್ರದಾಯದವರು ದೋರಕನಾಥರನ್ನು ತಮ್ಮ ಗುರುವೆಂದು ನಂಬುವರು.
Synonyms : ಗೋರಖನಾಥ ಸಂಪ್ರದಾಯದವರು, ಗೋರಖನಾಥಸಂಪ್ರದಾಯದವರು
Translation in other languages :
Meaning : ಒಬ್ಬ ಶೈವ ಮತಾನುಯಾಯಿ ಸಾಧು ಸಂಪ್ರದಾಯದ ಪ್ರಸಾರವನ್ನು ಗೋರಖನಾಥರು ಮಾಡಿದ್ದರು
Example :
ಭಾರತದಲ್ಲಿ ಇಂದಿಗೂ ಸಹ ಗೋರಖಪಂಥದ ಅನುಯಾಯಿಗಳನ್ನು ನೋಡಬಹುದು.
Synonyms : ಗೋರಖ ಪಂಥ, ಗೋರಖ-ಪಂಥ, ಗೋರಖನಾಥ ಸಂಪ್ರದಾಯದವರು, ಗೋರಖಪಂಥ
Translation in other languages :