Copy page URL Share on Twitter Share on WhatsApp Share on Facebook
Get it on Google Play
Meaning of word ಗೌಸಣಗೆ from ಕನ್ನಡ dictionary with examples, synonyms and antonyms.

ಗೌಸಣಗೆ   ನಾಮಪದ

Meaning : ದ್ರವ ಪದಾರ್ಥ ಅಥವಾ ತೆಳುವಾದ ಯಾವುದೇ ಪದಾರ್ಥಗಳನ್ನು ಸ್ವಲ್ಪ ಸ್ವಲ್ಪವೇ ಹಾಯಿಸುವ ಕಿಂಡಿಯಿರುವ ಹಾಳೆಯ, ಮರದ, ಅಥವಾ ಬಿದುರು, ಲೋಹ, ಪ್ಲಾಸ್ಟಿಕ್ ಮುಂತಾದವುಗಳಿಂದ ಮಾಡಿದ ಒಂದು ಬಗೆಯ ಸುತ್ತಲೂ ಗಟ್ಟಿ ಕಾಯದ ಒಳಗೆ ಟೊಳ್ಳಾಗಿರುವ ವಸ್ತು

Example : ಪಶುಗಳಿಗೆ ಕಾಯಿಲೆ ಬಂದಾಗ ಔಷಧವನ್ನು ನಳಿಗೆ ಮೂಲಕ ಹಾಕಲಾಗುತ್ತದೆ.

Synonyms : ಕೊಳಿವೆ, ಗೊಟ್ಟ, ನಳಿಗೆ


Translation in other languages :

कुछ रखने के लिए काग़ज़, धातु आदि का बना हुआ बेलनाकार पात्र या डिब्बा।

दुकानदार ने चोंगे में चने दिए।
चोंगा, पुंगा

Conduit consisting of a long hollow object (usually cylindrical) used to hold and conduct objects or liquids or gases.

tube, tubing

Meaning : ನಲಿಕೆಯಾಕಾರದ ಒಂದು ವಸ್ತು

Example : ಪ್ರಾಣಿಗಳು ಹುಷಾರು ತಪ್ಪಿದಾಗ ಬಿದಿರಿನ ಕೊಳವೆಯಿಂದ ಔಷಧಿಯನ್ನು ಕುಡಿಸಲಾಗುತ್ತದೆ.

Synonyms : ಕೊಳವೆ, ಗೊಟ್ಟ, ನಲಿಕೆ, ನಲಿಗೆ, ಬತ್ತಳಿಕೆ


Translation in other languages :

नल के आकार की कोई वस्तु।

जानवरों के बीमार होने पर उन्हें बाँस की नलिका से दवा पिलाई जाती है।
चोंगा, चोंगी, नलिका, नली, पोंगा, पोंगी

A long tube made of metal or plastic that is used to carry water or oil or gas etc..

pipage, pipe, piping