Copy page URL Share on Twitter Share on WhatsApp Share on Facebook
Get it on Google Play
Meaning of word ಘಾತಕ from ಕನ್ನಡ dictionary with examples, synonyms and antonyms.

ಘಾತಕ   ನಾಮಪದ

Meaning : ಫಲಿತ ಜೋತ್ಯಷ್ಯದ ಅನುಸಾರವಾಗಿ ಒಂದು ತರಹದ ಯೋಗದ ಫಲವಾಗಿ ಮನುಷ್ಯ ಸಾಯುತ್ತಾನೆ

Example : ಹುಡುಗನ ಜಾತಕದಲ್ಲಿ ಘಾತಕ ಯೋಗವಿದೆ ಆದರಿಂದ ನೀವು ನಿಮ್ಮ ಮಗಳನ್ನು ಕೊಟ್ಟು ಮದುವೆ ಮಾಡಬೇಡಿ.

Synonyms : ಘಾತಕ ಯೋಗ, ಘಾತಕಿ ಯೋಗಿ


Translation in other languages :

फलित ज्योतिष के अनुसार वह योग जिसके फलस्वरूप आदमी मर सकता हो।

लड़के के कुंडली में घातक योग है अतः आप अपनी लड़की का विवाह इनसे न करिए।
घातक, घातक योग, घातकी, घातकी योग

Meaning : ಹಿಂಸೆಯನ್ನು ಕೊಡುವ ಅಥವಾ ಕೊಲೆಗಡಕ ಪ್ರಾಣಿ

Example : ಕಾಡುಗಳಿಗೆ ಹೋಗುವ ಮೊದಲು ಕ್ರೂರ ಪ್ರಾಣಿಗಳಿಂದ ತಪ್ಪಿಸಿಕೊಳ್ಳುವ ಉಪಾಯವನ್ನು ತಿಳಿದುಕೊಳ್ಳಬೇಕು.

Synonyms : ಕೇಡು ಮಾಡುವ, ಕೊಲೆಗಡಕ, ಕೊಲೆಗಾರ, ಕ್ರೂರ, ಹಿಂಸ್ರ, ಹಿಂಸ್ರಕ


Translation in other languages :

हिंसा करने या मार डालनेवाला प्राणी।

जंगल में प्रवेश करने से पूर्व हिंसकों से बचने का उपाय भी सोच लेना चाहिए।
अभिघातक, अभिघाती, ख़ूनख़्वार, ख़ूनखोर, खूँख़ार, खूँखार, खूंख़ार, खूंख़्वार, खूंखार, खूंख्वार, खूनखोर, खूनख्वार, घातक, घातकी, दशेर, हिंसक

ಘಾತಕ   ಗುಣವಾಚಕ

Meaning : ಯಾವುದೋ ಒಂದರಲ್ಲಿ ಹಿಂಸೆ ಇರುವ

Example : ಹೆಚ್ಚಾಗುತ್ತಿರುವ ಹಿಂಸಾತ್ಮಕ ವೃತ್ತಿಯು ಮನುಷ್ಯನನ್ನು ಪ್ರಾಣಿಗಿಂತ ನಿಕೃಷ್ಟವಾಗಿ ಮಾಡಿದೆ.

Synonyms : ಬರ್ಬರ, ಹಿಂಸಾತ್ಮಕ, ಹಿಂಸೆ


Translation in other languages :

जिसमें हिंसा हो।

नाज़ियों ने यहूदियों के प्रति हिंसक रवैया अपनाया।
बढ़ती हुई हिंसक वृत्ति मनुष्य को पशु से भी बदतर बनाती जा रही है।
घातक, घातकी, नृशंस, बर्बर, हिंसक, हिंसात्मक