Copy page URL Share on Twitter Share on WhatsApp Share on Facebook
Get it on Google Play
Meaning of word ಚಲಿಸದೆ ಇರುವ from ಕನ್ನಡ dictionary with examples, synonyms and antonyms.

ಚಲಿಸದೆ ಇರುವ   ಗುಣವಾಚಕ

Meaning : ಯಾವುದೋ ಒಂದು ತನ್ನ ಜಾಗದಿಂದ ಕದಲದೆ ಇರುವ ಅಥವಾ ಗತಿಯೆ ಇಲ್ಲದೆ ಇರುವಂತಹ

Example : ಪರ್ವತವು ಸದಾ ಸ್ಥಿರವಾಗಿ ಇರುವುದು.

Synonyms : ಅಚಲವಾದ, ಅಚಲವಾದಂತ, ಅಚಲವಾದವಾದಂತಹ, ಅಲುಗಾಡದೆ, ಅಲುಗಾಡದೆ ಇರುವ, ಅಲುಗಾಡದೆ ಇರುವಂತಹ, ಕದಲದ, ಕದಲದಂತ, ಕದಲದಂತಹ, ಕಾಯಂ, ಕಾಯಂ ಆದ, ಕಾಯಂ ಆದಂತ, ಕಾಯಂ ಆದಂತಹ, ಗತಿಹೀನ, ಗತಿಹೀನವಾದ, ಗತಿಹೀನವಾದಂತ, ಗತಿಹೀನವಾದಂತಹ, ಚಲಿಸದೆ, ಚಲಿಸದೆ ಇರುವಂತ, ಚಲಿಸದೆ ಇರುವಂತಹ, ಯಾವಾಗಲು ಇರುವ, ಶಾಶ್ವತವಾಗಿ, ಶಾಶ್ವತವಾಗಿರುವ, ಶಾಶ್ವತವಾಗಿರುವಂತ, ಶಾಶ್ವತವಾಗಿರುವಂತಹ, ಸ್ಥಿರವಾಗಿ, ಸ್ಥಿರವಾಗಿರುವ, ಸ್ಥಿರವಾಗಿರುವಂತ, ಸ್ಥಿರವಾಗಿರುವಂತಹ


Translation in other languages :

जो अपने स्थान से हटे नहीं या जिसे हटाया न जा सके।

पर्वत स्थिर होते हैं।
अचल, अटल, अडिग, अडोल, अनपाय, अनपायी, अपेल, अलोल, अविचल, अविचलित, कायम, खड़ा, गतिहीन, थिर, दृढ़, निश्चल, स्थिर