Copy page URL Share on Twitter Share on WhatsApp Share on Facebook
Get it on Google Play
Meaning of word ಚಾಳಿ from ಕನ್ನಡ dictionary with examples, synonyms and antonyms.

ಚಾಳಿ   ನಾಮಪದ

Meaning : ಯಾವುದಾದರು ಕೆಲಸ ಅಥವಾ ಮಾತಿನಿಂದ ಆಗುವಂತಹ ತೃಪ್ತಿ ಆಥವಾ ದೊರೆಯುವಂತಹ ಸುಃಖದ ಕಾರಣ ಮತ್ತೆ-ಮತ್ತೆ ಇದೇ ರೀತಿಯ ತೃಪ್ತಿ ಅಥವಾ ಸುಃಖವನ್ನು ಹೊಂದುವುದಕ್ಕೆ ಮನಸ್ಸಿನಲ್ಲಿ ಆಗುವಂತಹ ಪ್ರವೃತ್ತಿ ಅಥವಾ ಸ್ವಭಾವ

Example : ಅವರಿಗೆ ಹಾಡುಕೇಳುವ ಚಟವಿದೆ.

Synonyms : ಚಟ, ದುರ್ವ್ಯಸನ


Translation in other languages :

किसी काम या बात से मिलने वाले सुख के कारण बार-बार वैसा ही सुख पाने के लिए मन में होनेवाली लालसापूर्ण प्रवृत्ति।

आजकल उसके पढ़ने के चस्के को देखकर सब प्रसन्न हैं।
आदत, चटका, चसका, चस्का, लत, शौक

Meaning : ಮುಖ್ಯವಾಗಿ ಅಫೀಮು ಮೊದಲಾದ ಮಾದಕ ವಸ್ತುವಿನ ಅತಿಯಾದ ಸೇವನೆಯ ಪರಿಣಾಮವಾಗಿ, ಯಾವ ದುಷ್ಪರಿಣಾಮವೂ ಆಗದೆ ಚಟವನ್ನು ಬಿಡಲಾರದ ಸ್ಥಿತಿ

Example : ದುಶ್ಚಟಕ್ಕೆ ಬಲಿಯಾದ ವ್ಯಕ್ತಿ ಅದರಿಂದ ಹೊರಬರುವುದು ಕಠಿಣ.

Synonyms : ಗೀಳು, ಚಟ, ದುರಭ್ಯಾಸ, ದುಶ್ಚಟ, ವ್ಯಸನ


Translation in other languages :

बुरी आदत।

कुव्यसन से बचो।
अघ, अमल, इल्लत, कुव्यसन, दुर्व्यसन, धत, लत, व्यसन

Being abnormally tolerant to and dependent on something that is psychologically or physically habit-forming (especially alcohol or narcotic drugs).

addiction, dependance, dependence, dependency, habituation