Copy page URL Share on Twitter Share on WhatsApp Share on Facebook
Get it on Google Play
Meaning of word ಚಿಕ್ಕಂದಿನಕಾಲ from ಕನ್ನಡ dictionary with examples, synonyms and antonyms.

Meaning : ಬಾಲ್ಯಾವಸ್ಥೆ ಮತ್ತು 11 ರಿಂದ 15 ವರ್ಷ ವಯಸ್ಸಿನ ನಡುವಿನ ಒಂದು ಸ್ಥಿತಿಅವಸ್ಥೆ

Example : ರಾಕೇಶನು ಚಿಕ್ಕಂದಿನಿಂದಲೂ ಓದುವುದರಲ್ಲಿ ಬಹಳ ಬುದ್ಧಿವಂತ.

Synonyms : ಎಳವೆ, ಚಿಕ್ಕಂದಿನ ದಿನಗಳು, ಚಿಕ್ಕಂದಿನಸಮಯ, ಬಾಲ್ಯ, ಬಾಲ್ಯದ ಕಾಲ, ಬಾಲ್ಯದ ದಿನಗಳು, ಬಾಲ್ಯದ ಸಮಯ, ಬಾಲ್ಯಾವಸ್ಥೆ, ಶೈಶವ, ಹುಡುಗತನ


Translation in other languages :

शैशव और किशोर होने के बीच की अवस्था।

राकेश बचपन से ही पढ़ने में बहुत तेज है।
बचपन, बालकपन, बालपन, बाल्यावस्था, लड़कपन

The time of person's life when they are a child.

childhood