Meaning : ಚಿತ್ರಗಳಿಂದ ರಚಿತವಾಗಿರುವುದು
Example :
ಪ್ರಾಣಿ ಪಕ್ಷಿಗಳಿಂದ ಚಿತ್ರಿತವಾದ ಪರದೆಯನ್ನು ಇಳಿಬಿಡಲಾಗಿದೆ.
Synonyms : ಚಿತ್ರಿತ, ಚಿತ್ರಿತವಾದಂತ, ಚಿತ್ರಿತವಾದಂತಹ, ಚಿತ್ರಿಸಿದ, ಚಿತ್ರಿಸಿದಂತ, ಚಿತ್ರಿಸಿದಂತಹ
Translation in other languages :
Meaning : ಚಿತ್ತಾರಗಳಿಂದ ಬಿಡಿಸಲ್ಪಟ್ಟ
Example :
ಈ ಮನೆಯ ತುಂಬಾ ಚಿತ್ರಿತವಾದ ಪಟಗಳಿವೆ.
Synonyms : ಚಿತ್ರಿತ, ಚಿತ್ರಿತವಾದಂತ, ಚಿತ್ರಿತವಾದಂತಹ
Translation in other languages :