Meaning : ಚಂದನ, ಕೇಸರಿ ಮೊದಲಾದವುಗಳನ್ನು ಹಣೆ, ತೋಳುಗಳ ಮೇಲೆ ಇಡುವ ಚಿಹ್ನೆ
Example :
ಅವರು ಪೂಜೆಯನ್ನು ಮಾಡುವ ಸಮಯದಲ್ಲಿ ದೇವರಿಗೆ ತಿಲಕವನ್ನು ಇಡುತ್ತಾರೆ.
Synonyms : ಚಂದನದ ಬೊಟ್ಟು, ತಿಲಕ, ಬೊಟ್ಟು
Translation in other languages :
Meaning : ಗಣಿತದಲ್ಲಿ ಹತ್ತನೇ ಒಂದು ಭಾಗವನ್ನು ಸೂಚಿಸಲು ಉಪಯೋಗಿಸುವ ಚಿನ್ಹೆ
Example :
ಮೂರು ದಶಮಾಂಶ ಬಿಂದು ಏಳು(3.7)ಎಂದರೆ ಮೂರು ಹಾಗುಹತ್ತರ ಏಳು ಭಾಗ.
Synonyms : ದಶಮಾಂಶ ಬಿಂದು
Translation in other languages :