Meaning : ಒಂದರ ಬಗ್ಗೆ ಪೂರ್ಣವಾಗಿ ತಿಳಿದುಕೊಂಡಿರುವುದು
Example :
ಮೋಹನನು ನನಗೆ ಚೆನ್ನಾಗಿ ಗೊತ್ತು.
Synonyms : ಪೂರ್ಣವಾಗಿ, ಪೂರ್ತಿಯಾಗಿ, ಸಂಪೂರ್ಣವಾಗಿ, ಸೊಗಸಾಗಿ
Translation in other languages :
Meaning : ಎಲ್ಲಾ ರೀತಿಯಿಂದ ವ್ಯವಸ್ಥಿತವಾಗಿರುವುದು
Example :
ಅವರು ಕಾರ್ಯಕ್ರಮವನ್ನು ಚೆನ್ನಾಗಿ ರೂಪಿಸಿದ್ದಾರೆ.
Synonyms : ವ್ಯವಸ್ಥಿತವಾಗಿ, ಸಮರ್ಪಕವಾಗಿ, ಸರಿಯಾಗಿ
Translation in other languages :
In a systematic or consistent manner.
They systematically excluded women.