Copy page URL Share on Twitter Share on WhatsApp Share on Facebook
Get it on Google Play
Meaning of word ಜಂಭ from ಕನ್ನಡ dictionary with examples, synonyms and antonyms.

ಜಂಭ   ನಾಮಪದ

Meaning : ಒರಟು ಅಥವಾ ಅಹಂಕಾರ ಹೊಂದಿದ ಭಾವ

Example : ಶ್ಯಾಮನ ತಂದೆ ಪೊಲೀಸ್ ವೃತಿಯಲ್ಲಿ ಇರುವುದರಿಂದ ಅವನು ಒರಟುತನವನ್ನು ತೋರಿಸುತ್ತಾನೆ

Synonyms : ಉದ್ಧಂಡತನ, ಒಡ್ಡುತನ, ಒರಟ, ಒರಟುತನ


Translation in other languages :

हेकड़ या अक्खड़ होने का भाव।

श्याम के पिता पुलिस में हैं इसलिए वह हेकड़ी दिखाता है।
उद्धतता, हेकड़पन, हेकड़पना, हेकड़ी, हेकड़ीपन, हेकड़ीपना, हेकड़ीबाज़ी, हेकड़ीबाजी, हैकड़ी, हैकड़ीबाज़ी, हैकड़ीबाजी

Overbearing pride evidenced by a superior manner toward inferiors.

arrogance, haughtiness, hauteur, high-handedness, lordliness

Meaning : ತಮ್ಮನ್ನು ತಾವೇ ಹೆಂಗಸರಿಗಿಂತ ತುಂಬಾ ಅಧಿಕ ಯೋಗ್ಯ ಅಥವಾ ದೊಡ್ಡವರು ಅಂದು ಕೊಳ್ಳುವ ಭಾವ

Example : ಅಹಂಕಾರ ಮನುಷ್ಯರನ್ನು ಮುಳುಗಿಸುತ್ತದೆಅದೋಗತಿಗೆ ಇಳಿಸುತ್ತದೆ.

Synonyms : ಆಣಿ, ಐಶ್ವರ್ಯ, ಗರ್ವ, ಪ್ರತಾಪ, ಪ್ರತಿಜ್ಞೆ, ಮರ್ಯಾದೆ, ವಿಜಯ ಘೋಷಣೆ, ಶಕ್ತಿ, ಸಿಂಗಾರ, ಹೆಮ್ಮೆ


Translation in other languages :

An inflated feeling of pride in your superiority to others.

ego, egotism, self-importance

Meaning : ಗರ್ವದ ಅವಸ್ಥೆ

Example : ರಮೇಶನ ಗರ್ವ ಅಥವಾ ಜಂಭವನ್ನು ಯಾರೂ ಒಪ್ಪುವುದಿಲ್ಲ.

Synonyms : ಗರ್ವ, ಸಿಡುಕುತನ, ಸೊಕ್ಕು, ಹಟ


Translation in other languages :

अकड़ने की अवस्था।

गर्दन का अकड़ाव जाता ही नहीं है।
अँकड़ाहट, अकड़ाव, अकड़ाहट, ऐंठन

(pathology) sudden constriction of a hollow organ (as a blood vessel).

spasm

Meaning : ತನ್ನ ಬಗೆಗೆ ಇಲ್ಲದ ಅಹಮಿಕೆಯಿಂದ ಹೇಳಿಕೊಳ್ಳುವುದು ಅಥವಾ ಇತರರೊಂದಿಗೆ ಅಹಮಿಕೆಯಿಂದ ವರ್ತಿಸುವುದು

Example : ಕೆಲವರಿಗೆ ಶ್ರೀಮಂತಿಕೆಯಿಂದ ಜಂಭ ಬರುತ್ತದೆ.

Synonyms : ಅಹಂಕಾರ, ಒಣಪ್ರತಿಷ್ಠೆ, ಗರ್ವ, ದೊಡ್ಡಸ್ತಿಕೆ


Translation in other languages :

महत्व दिखाने या प्रयोजन सिद्ध करने के निमित्त झूठा आडम्बर।

वह अपनी अमीरी के दंभ से लोगों को प्रभावित करना चाहता है।
दंभ, दम्भ

The trait of condescending to those of lower social status.

snobbery, snobbishness, snobbism

Meaning : ತುಂಬಾ ಜಂಬದಿಂದ ಮಾತನಾಡುವ ಕ್ರಿಯೆ

Example : ಅವನು ಎಲ್ಲಾ ಸಮಯದಲ್ಲೂ ಗರ್ವದಿಂದ ಮೆರೆಯುವನು.

Synonyms : ಅಹಂ, ಅಹಂಕಾರ, ಆತ್ಮ ಸ್ತುತಿ, ಗರ್ವ, ಜಂಜ ಕೊಚ್ಚು, ಡೌಲು, ಸೊಕ್ಕು


Translation in other languages :

बहुत बढ़-बढ़कर बातें करने की क्रिया।

वह हर समय शेखी मारता रहता है।
वह बहुत अकड़बाज़ी दिखाता है।
अकड़बाज़ी, अकड़बाजी, गडंग, डींग, बड़क, मशीखत, लंतरानी, शेख़ी, शेखी

An instance of boastful talk.

His brag is worse than his fight.
Whenever he won we were exposed to his gasconade.
brag, bragging, crow, crowing, gasconade, line-shooting, vaporing

Meaning : ಗರ್ವ, ಸೊಕ್ಕು ಅಥವಾ ಅಂಹಕಾರದಿಂದ ತುಂಬಿರುವಂತಹ ಅವಸ್ಥೆ ಅಥವಾ ಭಾವ

Example : ನಿಮ್ಮ ಅಂಹಕಾರದ ಕಾರಣದಿಂದ ಇಂತಹ ಒಳ್ಳೆಯ ಕೆಲಸಗಾರನು ಬಿಟ್ಟು ಹೋದನು.

Synonyms : ಅಹಂಕಾರ, ಗರ್ವ, ದರ್ಪ, ಸೊಕ್ಕು


Translation in other languages :

दर्प या दंभ से भरे होने की अवस्था या भाव।

आपकी दर्पिता के कारण मज़दूर काम छोड़कर चले गये।
दंभपूर्णता, दंभिता, दर्पपूर्णता, दर्पिता

Overbearing pride evidenced by a superior manner toward inferiors.

arrogance, haughtiness, hauteur, high-handedness, lordliness