Copy page URL Share on Twitter Share on WhatsApp Share on Facebook
Get it on Google Play
Meaning of word ಜಾಗೃತವಾದ from ಕನ್ನಡ dictionary with examples, synonyms and antonyms.

ಜಾಗೃತವಾದ   ಗುಣವಾಚಕ

Meaning : ಯಾರೋ ಒಬ್ಬರು ಎಚ್ಚರಿಕೆಯಿಂದ ಇರುವ

Example : ಜಾಗೃತ ಕಾವಲುಗಾರ ಕಳ್ಳನನ್ನು ಹಿಡಿದು ಅದುಮಿದ.

Synonyms : ಎಚ್ಚರದ, ಎಚ್ಚರದಂತ, ಎಚ್ಚರದಂತಹ, ಎಚ್ಚರವಿರುವ, ಎಚ್ಚರವಿರುವಂತ, ಎಚ್ಚರವಿರುವಂತಹ, ಎಚ್ಚರಿಕೆಯ, ಎಚ್ಚರಿಕೆಯಾದ, ಎಚ್ಚರಿಕೆಯಾದಂತ, ಎಚ್ಚರಿಕೆಯಾದಂತಹ, ಗಮನ ಕೊಡುವ, ಗಮನ ಕೊಡುವಂತ, ಗಮನ ಕೊಡುವಂತಹ, ಜಾಗರೂಕ, ಜಾಗರೂಕವಾದ, ಜಾಗರೂಕವಾದಂತ, ಜಾಗರೂಕವಾದಂತಹ, ಜಾಗೃತ, ಜಾಗೃತವಾದಂತ, ಜಾಗೃತವಾದಂತಹ, ಜೋಕೆಯ, ಜೋಕೆಯಾದ, ಜೋಕೆಯಾದಂತ, ಜೋಕೆಯಾದಂತಹ, ಲಕ್ಷ್ಯಕೊಡುವ, ಲಕ್ಷ್ಯಕೊಡುವಂತ, ಲಕ್ಷ್ಯಕೊಡುವಂತಹ


Translation in other languages :

Meaning : ಸದಾ ಜಾಗರೂಕತೆಯಿಂದಿರುವುದು

Example : ದೇಶದ ಗಡಿಯಲ್ಲಿ ಇಪ್ಪತ್ತು ನಾಲ್ಕು ಗಂಟೆಯೂ ಸೈನಿಕರು ಜಾಗ್ರತಾವಸ್ಥೆಯಲ್ಲಿ ಕಾಯುತ್ತಾರೆ.

Synonyms : ಜಾಗೃತ, ಜಾಗೃತವಾದಂತ, ಜಾಗ್ರತಾ, ಜಾಗ್ರತಾವಾದ, ಜಾಗ್ರತಾವಾದಂತ, ಜಾಗ್ರತಾವಾದಂತಹ, ನಿದ್ರೆಯಿಲ್ಲದ, ನಿದ್ರೆಯಿಲ್ಲದಂತ, ನಿದ್ರೆಯಿಲ್ಲದಂತಹ


Translation in other languages :

जगा हुआ या जो जाग रहा हो।

सीमा पर सेना को चौबीसों घंटे जागृत अवस्था में रहना पड़ता है।
अनिद्रित, असुप्त, जागता हुआ, जागृत, जाग्रत, जाग्रत्, बेदार

Fully awake.

The unsleeping city.
So excited she was wide-awake all night.
unsleeping, wide-awake