Meaning : ಯಾವುದಾದರು ವಸ್ತುವಿನ ಗುಣ ಅಥವಾ ಶಕ್ತಿಯ ಕಾರಣದಿಂದ ಜನರು ಆ ವಸ್ತುವಿನ ಕಡೆ ಬಲಪೂರ್ವಕವಾಗಿ ಆಕರ್ಷಿತರಾಗುತ್ತಾರೆ
Example :
ಫೇಸ್ ಬುಕ್ ಜಾದು ಮಹಿಳೆಯರ ಮೇಲೆ ತುಂಬಾ ಆಗುತ್ತದೆ.
Synonyms : ಇಂದ್ರಜಾಲ, ಮಾಟಗಾರಿಕೆ
Translation in other languages :
किसी वस्तु का वह गुण या शक्ति जिसके कारण लोग उस वस्तु की ओर बरबस आकृष्ट हो जाते हैं।
फेसबुक का जादू महिलाओं पर ज्यादा चलता है।Meaning : ಯಾವುದಾದರು ವಸ್ತುವಿನ ಆಕರ್ಷಣೆ, ಗುಣ ಅಥವಾ ಶಕ್ತಿಯು ಇನ್ನೊಬ್ಬರ ಮೇಲೆ ಬೀರುವ ಪ್ರಭಾವ
Example :
ಅವರ ಕಣ್ಣಿನ ಜಾದು ನನ್ನ ಮೇಲೆ ಯಾವ ರೀತಿಯಲ್ಲಿ ಆಯಿತು ಎಂದರೆ ನನಗೆ ಸ್ಮರಣೆಯೇ ಇರಲಿಲ್ಲ.
Synonyms : ಇಂದ್ರಜಾಲ, ಮಾಟಗಾರಿಕೆ
Translation in other languages :
किसी वस्तु के आकर्षक गुण या शक्ति का किसी पर पड़नेवाला प्रभाव।
उनकी आँखों का जादू मुझ पर ऐसा हुआ कि मुझे अपनी सुध ही नहीं रही।Meaning : ಯಾರಿಗಾದರೂ ಕೆಟ್ಟದ್ದನ್ನು ಮಾಡಲು ಅಥವಾ ದೈವೀ ಪೀಡೆತಡೆ ದೂರಮಾಡುವುದಕ್ಕಾಗಿ ಪ್ರಯೋಗಮಾಡುವ ಯಾವುದಾದರು ಅಲೋಕಿಕವಾದ ಶಕ್ತಿ ಅಥವಾ ಭೂತ-ಪ್ರೇತಗಳ ಮೇಲೆ ವಿಶ್ವಾಸವನ್ನಿಟ್ಟು ಮಾಡಲಾಗುತ್ತದೆಮಾಡುವ ಪೂಜೆ
Example :
ಇಂದಿನ ವೈಜ್ಞಾನಿಕವಾದ ಮಂತ್ರ-ತಂತ್ರಗಳನ್ನು ನಂಬಬಾರದು.
Synonyms : ತಂತ್ರ, ತಂತ್ರ-ಮಂತ್ರ, ಮಂತ್ರ, ಮಂತ್ರ-ತಂತ್ರ, ಮಾಟ, ಮಾಟ-ಮಂತ್ರ
Translation in other languages :
किसी का अहित करने या दैवी बाधा दूर करने के लिए किया जाने वाला मंत्र प्रयोग जो किसी अलौकिक शक्ति या भूत-प्रेत पर विश्वास करके किया जाए।
आज के वैज्ञानिक टोने-टोटके में विश्वास नहीं करते।The belief in magical spells that harness occult forces or evil spirits to produce unnatural effects in the world.
black art, black magic, necromancy, sorcery