Copy page URL Share on Twitter Share on WhatsApp Share on Facebook
Get it on Google Play
Meaning of word ಜೀನ from ಕನ್ನಡ dictionary with examples, synonyms and antonyms.

ಜೀನ   ನಾಮಪದ

Meaning : ಹಿಂದೂ ಗಳ ದೊಡ್ಡ ರಾಜ

Example : ಒಬ್ಬ ಮಹಾರಾಜನ ಅಧೀನದಲ್ಲಿ ಅನೇಕ ಜನ ರಾಜರು ಇರುತ್ತಾರೆ.

Synonyms : ಅಧಿಪತಿ, ಅಧಿರಾಜ, ಅರಸ, ಚಕ್ರದರ, ಚಕ್ರವರ್ತಿ, ಚಕ್ರಿ, ಚಕ್ರೇಶ, ಚಾಮರಾಧೀಶ, ಛತ್ರಪತಿ, ಜೀಯ, ದೊರೆ, ಧರಣಿಪತಿ, ಪಾಳೆಗಾರ, ಪ್ರಜಾಪತಿ, ಪ್ರಭು, ಮಹರಾಜ, ಮಹಾರಾಜ, ರಾಜ, ರಾಜಾಧಿರಾಜ, ಸಾಮ್ರಾಟ, ಸಾರ್ವಭೌಮ


Translation in other languages :

बड़ा हिन्दू राजा।

एक महाराजा के अधीन कई राजा हो सकते हैं।
अधिराज, अधीश्वर, महाराज, महाराजा, राजेश, राजेश्वर

A great raja. A Hindu prince or king in India ranking above a raja.

maharaja, maharajah

ಜೀನ   ಗುಣವಾಚಕ

Meaning : ಯಾರು ಹಣವನ್ನು ಅನುಭವಿಸುದಿಲ್ಲ ವ್ಯಯ ಮಾಡುವುದಿಲ್ಲ ಅಥವಾ ಯಾರಿಗೂ ಕೂಡ ನೀಡುವುದಿಲ್ಲವೋ

Example : ಮೊಹನನ ಬಳಿ ಇಷ್ಟೊಂದು ಹಣವಿದ್ದರು ಜಿಪುಣನಂತೆ ಆಡುವನು.

Synonyms : ಆಸೆಬುರುಕ, ಆಸೆಬುರುಕನಾದ, ಆಸೆಬುರುಕನಾದಂತ, ಆಸೆಬುರುಕನಾದಂತಹ, ಕಂಜೂಸ್, ಕಂಜೂಸ್ ಆದಂತ, ಕಂಜೂಸ್ ಆದಂತಹ, ಕಂಜೂಸ್ಆದ, ಕೃಪಣ, ಕೃಪಣವಾದ, ಕೃಪಣವಾದಂತ, ಕೃಪಣವಾದಂತಹ, ಜಿಪುಣ, ಜಿಪುಣನಾದ, ಜಿಪುಣನಾದಂತ, ಜಿಪುಣನಾದಂತಹ, ಜೀನನಾದ, ಜೀನನಾದಂತ, ಜೀನನಾದಂತಹ, ಜುಗ್ಗ, ಜುಗ್ಗನಾದ, ಜುಗ್ಗನಾದಂತ, ಜುಗ್ಗನಾದಂತಹ, ದುರಾಸೆಯ, ದುರಾಸೆಯಂತ, ದುರಾಸೆಯಂತಹ, ಲೋಭಿ, ಲೋಭಿಯಾದ, ಲೋಭಿಯಾದಂತ, ಲೋಭಿಯಾದಂತಹ


Translation in other languages :

जो धन का भोग या व्यय न करे और न ही किसी को दे।

इतना धनी होने के बावजूद भी वह कंजूस है।
अनुदार, अवदान्य, कंजूस, कदर्य, करमट्ठा, कुमुद, कृपण, क्षुद्र, चीमड़, तंगदस्त, तंगदिल, मत्सर, रंक, रेप, सूम, सोम

Unwilling to part with money.

closefisted, hardfisted, tightfisted