Copy page URL Share on Twitter Share on WhatsApp Share on Facebook
Get it on Google Play
Meaning of word ಜ್ವಲಿಸುವ from ಕನ್ನಡ dictionary with examples, synonyms and antonyms.

ಜ್ವಲಿಸುವ   ಗುಣವಾಚಕ

Meaning : ಕಣ್ಣುನೋಯುವಷ್ಟು ಬೆಳಗಿನ ಹೆಚ್ಚಳದ ಸ್ಥಿತಿ

Example : ಪ್ರಕಾಶಮಾನವಾದ ಪರದೆಯನ್ನು ಒಂದೇ ಸಾರಿಗೆ ನೋಡಲಾಗುವುದಿಲ್ಲ.

Synonyms : ಜ್ವಲಿಸುವಂತ, ಜ್ವಲಿಸುವಂತಹ, ಪ್ರಕಾಶಮಾನ, ಪ್ರಕಾಶಮಾನವಾದ, ಪ್ರಕಾಶಮಾನವಾದಂತ, ಪ್ರಕಾಶಮಾನವಾದಂತಹ, ಪ್ರಕಾಶಿಸುವ, ಪ್ರಜ್ವಲ, ಪ್ರಜ್ವಲಿಸುವ, ಪ್ರಜ್ವಲಿಸುವಂತ, ಪ್ರಜ್ವಲಿಸುವಂತಹ, ಬೆಳಗುವ, ಬೆಳಗುವಂತ, ಬೆಳಗುವಂತಹ, ಹೊಳೆಯುವ, ಹೊಳೆಯುವಂತ, ಹೊಳೆಯುವಂತಹ


Translation in other languages :

प्रकाश पड़ने पर चमक बिखेरता हुआ।

प्रतिदीप्तिशील परदे पर एकटक देखना मुश्किल है।
प्रतिदीप्तिशील

Emitting light during exposure to radiation from an external source.

fluorescent