Copy page URL Share on Twitter Share on WhatsApp Share on Facebook
Get it on Google Play
Meaning of word ಟೀಕೆ from ಕನ್ನಡ dictionary with examples, synonyms and antonyms.

ಟೀಕೆ   ನಾಮಪದ

Meaning : ಸಾಹಿತ್ಯ ಕೃತಿಯನ್ನು ಚನ್ನಾಗಿ ಓದಿ ಅದರ ಗುಣ ಮತ್ತು ದೋಷವನ್ನು ವಿವೇಚನೆ ಮಾಡುವ ಲೇಖಕ

Example : ಶಿಕ್ಷಕರು ನಾಟಕದ ಮೇಲೆ ವಿಮರ್ಶೆ ಬರೆಯಲು ಹೇಳಿದರು

Synonyms : ಟೀಕೆ-ಟಿಪ್ಪಣಿ, ವಿಮರ್ಶೆ


Translation in other languages :

अच्छी तरह देख-भाल कर किसी साहित्यिक कृति के गुण और दोषों की विवेचना करने वाला लेख।

शिक्षिका ने नाटक की समालोचना लिखने के लिए कहा।
आलोचना, समालोचना

A written evaluation of a work of literature.

criticism, literary criticism

Meaning : ಜಟಿಲವಾದದ್ದನ್ನು ಅರ್ಥೈಸಿಕೊಳ್ಳಲು ನೀಡುವ ಸ್ಪಷ್ಟೀಕರಣ ಅಥವಾ ಸರಳವಾದ ವಿವರಣೆ

Example : ಆದಿ ಶಂಕರರು ಉಪನಿಷತ್ತಿಗೆ ವ್ಯಾಖ್ಯಾನವನ್ನು ಬರೆದಿದ್ದಾರೆ.

Synonyms : ಟೀಕು, ಭಾವ ವಿಸ್ತಾರ, ಭಾವ-ವಿಸ್ತಾರ, ಭಾಷ್ಯ, ವ್ಯಾಖ್ಯಾನ, ಸೂತ್ರವೃತ್ತಿ


Translation in other languages :

किसी जटिल वाक्य आदि के अर्थ का स्पष्टीकरण।

संस्कृत श्लोकों की व्याख्या सबके बस की बात नहीं है।
अर्थापन, आख्या, निर्वचन, भाव विस्तार, व्याख्या

The act of making clear or removing obscurity from the meaning of a word or symbol or expression etc..

explication

Meaning : ಯಾವುದೇ ಮಾತಿನ ಅಥವಾ ಕೆಲಸದ ಗುಣ, ದೋಷ ಮುಂತಾದವುಗಳ ಸಂಬಂಧವಾಗಿ ಮಾತನಾಡುವ ವಿಚಾರ

Example : ಅವನು ಟೀಕೆಗಳನ್ನು ಕೇಳಿಸಿಕೊಂಡರು ಪ್ರಭಾವಕ್ಕೆ ಒಳಗಾಗಲಿಲ್ಲ

Synonyms : ಖಂಡನೆ, ಗುಣದೋಷ ವಿವೇಚನೆ, ಟೀಕೆ-ಟಿಪ್ಪಣಿ, ವಿಮರ್ಶೆ


Translation in other languages :

किसी बात या कार्य के गुण दोष आदि के संबंध में प्रकट किया जाने वाला विचार।

वे आलोचना सुनकर भी अप्रभावित रहे।
आलोचन, आलोचना, खिंचाई, टीका-टिप्पणी

A serious examination and judgment of something.

Constructive criticism is always appreciated.
criticism, critique

Meaning : ಯಾರೋ ಒಬ್ಬರ ವಾಸ್ತವಿಕ ಅಥವಾ ಕಲ್ಪಿತವಾದ ನೀಚತನ ಅಥವಾ ದೋಷವನ್ನು ಹೇಳುವುದು

Example : ನಾವು ಯಾರನ್ನು ನಿಂದನೆ ಮಾಡಬಾರದು ಅಥವಾ ಟೀಕಿಸ ಬಾರದು.

Synonyms : ಅಪವಾದ, ಅವಗುಣ, ಆಕ್ಷೇಪ, ಕೆಡಕು, ಚಾಡಿ, ಟೀಕೆ-ಟಿಪ್ಪಣಿ, ನಿಂದನೆ, ನಿಂದೆ ಮಾಡುವ, ನೀಚತನ


Translation in other languages :

किसी की वास्तविक या कल्पित बुराई या दोष बतलाने की क्रिया।

हमें किसी की भी निंदा नहीं करनी चाहिए।
अपभाषण, अपमर्श, अपवाचा, अपवाद, अभिषंग, अभिषङ्ग, अवध्वंस, अस्तुति, आक्षेप, उपक्रोश, टीका-टिप्पणी, निंदा, निन्दा, बदगोई, बुराई, वाच्यता, शाबर

Abusive or venomous language used to express blame or censure or bitter deep-seated ill will.

invective, vitriol, vituperation

Meaning : ಯಾವುದೋ ವಿಚಾರವನ್ನು ಸ್ವಲ್ಪ ವಿಸ್ತಾರವಾಗಿ ಮಾಡುವ ವರ್ಣನೆ

Example : ಅವನು ರಾಮಯಣವನ್ನು ಕುರಿತು ಟೀಕೆಯನ್ನು ಬರೆಯುತ್ತಿದ್ದ.

Synonyms : ಟಿಪ್ಪಣಿ, ವಿಮರ್ಶೆ


Translation in other languages :

किसी विषय का कुछ विस्तार से किया हुआ वर्णन।

वह रामायण की टीका लिख रहा है।
आदर्श, टीका, तफ़सीर, व्याख्या

ಟೀಕೆ   ಗುಣವಾಚಕ

Meaning : ಯಾವುದೇ ಮತ ಅಥವಾ ಸಿದ್ಧಾಂತವನ್ನು ಖಂಡನೆ ಮಾಡುವವ

Example : ಗುರುತ್ವಾಕರ್ಷಣೆಯ ನಿಯಮವನ್ನು ಇಂದಿಗೂ ಯಾವ ವ್ಯಕ್ತಿಯೂ ಸಹ ಖಂಡನೆ ಮಾಡಿಲ್ಲ.

Synonyms : ಖಂಡನೆ


Translation in other languages :

किसी मत या सिद्धांत का खंडन करनेवाला।

गुरुत्वाकर्षण के नियम का अब तक कोई खंडक व्यक्ति नहीं हुआ है।
खंडक, खण्डक