Meaning : ಶಾಯಿ ಅಥವಾ ಮಸಿಯ ಸಹಾಯದಿಂದ ಒಂದು ವಸ್ತುವನ್ನು ಇನ್ನೊಂದು ವಸ್ತುವಿನ ಮೇಲೆ ಒತ್ತಿ ಅದರ ಆಕೃತಿಯನ್ನು ಮುದ್ರಿಸುವ ಕ್ರಿಯೆ
Example :
ಚುನಾವಣಾ ಪ್ರಚಾರಕರು ಎಲ್ಲಾ ಗೋಡಗಳ ಮೇಲೆ ಚುನಾವಣೆಯ ಚಿಹ್ನೆಯನ್ನು ಮುದ್ರಿಸಿದ್ದಾರೆ.
Synonyms : ಅಚ್ಚು ಹಾಕು, ಮುದ್ರಿಸು, ಮುದ್ರೆ ಒತ್ತು, ಮೊಹರುಹಾಕು
Translation in other languages :
स्याही आदि की सहायता से एक वस्तु को दूसरी वस्तु पर दबाकर उसकी आकृति उतारना।
चुनाव प्रचारकों ने जगह-जगह दीवारों पर चुनाव चिह्न छापे हैं।