Copy page URL Share on Twitter Share on WhatsApp Share on Facebook
Get it on Google Play
Meaning of word ತಂಟೆ from ಕನ್ನಡ dictionary with examples, synonyms and antonyms.

ತಂಟೆ   ನಾಮಪದ

Meaning : ತುಂಟತನ ಅಥವಾ ಚೇಷ್ಟೆಯಿಂದ ತುಂಬಿದ ಕೆಲಸ

Example : ನೀನು ಇತ್ತೀಚೆಗೆ ತುಂಬಾ ತುಂಟತನ ಮಾಡುತ್ತಿದ್ದೀಯ.

Synonyms : ಉಪದ್ರವ, ಕಟುವ್ಯಂಗ್ಯ, ಕಷ್ಟ, ಕಿರುಕುಳ, ಕೀಟಲೆ, ಕುಚೇಷ್ಟೆ, ಕುಚೋದ್ಯ, ಕುಹಕ, ಕೆಡುಕು, ಚಂಚಲ, ಚೇಷ್ಟೆ, ತಪ<ದರೆ, ತುಂಟತನ, ತುಂಟಾಟ, ತೊಂದರೆ, ಪರಿಹಾಸ, ಬಾಧೆ, ಹಾನಿ, ಹಾವಳಿ


Translation in other languages :

शरारत या नटखट भरा काम।

तुम आजकल बहुत शरारत करते हो।
तुम्हारी शरारत से मैं परेशान हूँ।
अस्थैर्य, चंचलता, चंचलत्व, चंचलपन, चंचलाहट, धींगाधींगी, नटखटपन, नटखटी, बदमाशी, मस्ती, मस्तीख़ोरी, मस्तीखोरी, शरारत, शैतानी

Reckless or malicious behavior that causes discomfort or annoyance in others.

devilment, devilry, deviltry, mischief, mischief-making, mischievousness, rascality, roguery, roguishness, shenanigan

Meaning : ಮೋಸ, ಕಪಟದಲ್ಲಿ ಸಿಕ್ಕಿಕೊಳ್ಳುವ ಕ್ರಿಯೆ

Example : ಕಪಟ ಪಂಡಿತನ ಗೊಂದಲದಲ್ಲಿ ಸಿಕ್ಕಿಕೊಂಡು ಸೋಹನನು ತನ್ನ ಸಾವಿರಾರು ರೂಪಾಯಿಗಳನ್ನು ದುಂದು ವೆಚ್ಚಮಾಡಿದನು.

Synonyms : ಕಪಟತೆ, ಗಂಟು ಬೀಳು, ಗೊಂದಲು, ಗೋಜು, ತೊಡಕು, ತೊಡಕು ಬೀಳು, ಮೋಸ


Translation in other languages :

किसी के धोखे में फँसने की क्रिया।

ढोंगी पंडित के फेर में पड़कर सोहन ने अपने हज़ारों रुपए गँवा दिए।
अवडेर, चक्कर, फेर

Meaning : ಗಾಲಟೆ ಮಾಡಿಕೊಂಡು ಕುಣಿದಾಡುತ್ತಿರುವುದು

Example : ನಾಲ್ಕಾರು ಮಕ್ಕಳು ಒಂದು ಕಡೆ ಸೇರಿಬಿಟ್ಟರೆ ಗದ್ದಲ ಮಾಡಲು ಪ್ರಾರಂಭಿಸುವರು.

Synonyms : ಉಪದ್ರವ, ಕೋಲಾಹಲ, ಗಡಿಬಿಡಿ, ಗದ್ದಲ, ಗಲಾಟೆ, ಚೇಷ್ಟೆ, ಜಗಳ, ತೀಟೆ


Translation in other languages :

उपद्रवयुक्त उछल कूद।

जहाँ भी दो-चार बच्चे जमा हो जाते हैं, हुड़दंग शुरू कर देते हैं।
हंगामा, हुड़दंग

Unrestrained merrymaking.

revel, revelry