Copy page URL Share on Twitter Share on WhatsApp Share on Facebook
Get it on Google Play
Meaning of word ತಕ್ಕಡಿ from ಕನ್ನಡ dictionary with examples, synonyms and antonyms.

ತಕ್ಕಡಿ   ನಾಮಪದ

Meaning : ಅಕ್ಕಿಯನ್ನು ತೂಕ ಮಾಡುವ ಕೆಲಸವನ್ನು ಮಾಡುವ ವ್ಯಕ್ತಿ

Example : ತಂದೆಯವರು ತಕ್ಕಡಿಯಿಂದ ಧಾನ್ಯವನ್ನು ತೂಕ ಮಾಡುತ್ತಿದ್ದಾರೆ.

Synonyms : ತ್ರಾಸು


Translation in other languages :

अनाज तौलने का काम करनेवाला आदमी।

पिताजी बया से धान तौलवा रहे हैं।
तौला, तौलैया, पल्लेदार, बया

Meaning : ಯಾವುದಾದರು ವಸ್ತುಗಳನ್ನು ತೂಕಮಾಡುವ ಒಂದು ಉಪಕರಣ ಅದರಲ್ಲಿ ಒಂದು ತಕ್ಕಡಿಯ ಕೋಲುಹಿಡಿಕೆಯ ತುದಿಯಲ್ಲಿ ಎರಡು ತಟ್ಟೆಗಳು ನೇತಾಡುತ್ತಿರುತ್ತವೆ

Example : ರೈತರು ದವಸಧಾನ್ಯಗಳನ್ನು ತೂಕಮಾಡಲು ತಕ್ಕಡಿಯನ್ನು ಉಪಯೋಗಿಸುತ್ತಾರೆ.

Synonyms : ತಕ್ಕಡೆ, ತಟ್ಟೆ, ತುಲಾ ಪಾತ್ರೆ, ತೂಕಮಾಡುವ ಯಂತ್ರ, ತ್ರಾಸು, ಸಣ್ಣ ತಕ್ಕಡಿ


Translation in other languages :

कोई वस्तु आदि तौलने का एक उपकरण जिसमें एक डाँड़ी के दोनों सिरों पर दो पल्ले लटकते रहते हैं।

किसान अनाज़ आदि तौलने के लिए तराजू रखते हैं।
काँटा, कांटा, तक, तकड़ी, तखरी, तराजू, तुला, तुला यंत्र, धट

A scale for weighing. Depends on pull of gravity.

balance

Meaning : ಲೋಹದ ಉಂಗುರಗಳ ಗೊಂಚಲಿನಿಂದ ಬಾವಿಯಲ್ಲಿ ಬಿದ್ದಿರುವ ಪಾತ್ರೆ ಮೊದಲಾದವುಗಳನ್ನು ಹೊರತೆಗೆಯುತ್ತಾರೆ

Example : ರಾಮೂ ತಾತ ಬಾವಿಯಲ್ಲಿ ಬಿದ್ದಿರುವ ಕೊಡವನ್ನು ಗಾಳದಲ್ಲ ಅಥವಾ ಲವಂಗದಿಂದ ಹೊರಗೆಯುತ್ತಿದ್ದಾರೆ.

Synonyms : ಗರಿ, ಮೀನು ಹಿಡಿಯುವ ಗಾಳ, ಲವಂಗ


Translation in other languages :

लोहे की अंकुड़ियों का वह गुच्छा जिससे कुएँ में गिरे हुए बरतन आदि निकालते हैं।

रामू काका कुएँ में गिरी हुई बाल्टी को काँटे से निकाल रहे हैं।
काँटा, कांटा

A hinged pair of curved iron bars. Used to raise heavy objects.

crampon, crampoon