Meaning : ಯಾವ ಸಂದರ್ಭದಲ್ಲಿ ಹೇಗೆ ಮಾತನಾಡಬೇಕು, ಹೇಗೆ ನಡೆದುಕೊಳ್ಳಬೇಕು ಮುಂತಾದ ವಿವೇಚನಾಪೂರ್ವಕವಾದ ನಡವಳಿಕೆ
Example :
ವಿವೇಚನಾಶಕ್ತಿಯುಳ್ಳ ವ್ಯಕ್ತಿ ಅವಸರದ ತೀರ್ಮಾನ ತೆಗೆದುಕೊಳ್ಳುವುದಿಲ್ಲ.
Synonyms : ಪರಿಜ್ಞಾನವುಳ್ಳ, ವಿವೇಕದ, ವಿವೇಚನಾಶಕ್ತಿಯುಳ್ಳ
Translation in other languages :