Meaning : ಯಾವುದು ಬಾಡಿಲ್ಲವೋ ಅಥವಾ ಕೊಳೆತ್ತಿಲ್ಲವೋ
Example :
ಸೀತಾ ದೇವಾಲಯದಲ್ಲಿ ತಾಜಾ ಹೂವನ್ನು ದೇವರಿಗೆ ಅರ್ಪಿಸಿದಳು.
Synonyms : ತಾಜಾದಂತ, ತಾಜಾದಂತಹ, ಬಾಡದ, ಬಾಡದಂತ, ಬಾಡದಂತಹ
Translation in other languages :
जो म्लान या कुम्हलाया न हो।
सीता मंदिर में ताज़े पुष्प चढ़ा रही है।Meaning : ಆಗ ತಾನೆ ಹೊರತೆಗೆದಂತಹ
Example :
ರಹೀಮನು ಪ್ರತಿದಿನ ಆಡಿನ ತಾಜಾ ಹಾಲನ್ನು ಕುಡಿಯುತ್ತಾನೆ.
Synonyms : ತಾಜಾವಾದ, ತಾಜಾವಾದಂತ, ತಾಜಾವಾದಂತಹ, ಹಸನಾದ, ಹಸನಾದಂತ, ಹಸನಾದಂತಹ
Translation in other languages :
तुरंत निकाला हुआ।
रहीम रोज़ बकरी का ताज़ा दूध पीता है।