Meaning : ಯಾವುದಾದರು ಕೆಲಸ ಅಥವಾ ಮಾತಿಗೆ ಸಹಮತಿಯನ್ನು ನೀಡದಿರುವುದು
Example :
ಅವರು ನನ್ನ ಅಭಿಪ್ರಾಯವನ್ನು ತಿರಸ್ಕರಿಸಿದರು.
Synonyms : ಅಲ್ಲಗಳೆ, ಅಸ್ವೀಕರ ಮಾಡು, ತಿರಸ್ಕರಿಸು, ತಿರಸ್ಕಾರ ಮಾಡು
Translation in other languages :
किसी काम या बात पर सहमति न देना।
उसने मेरी राय को अस्वीकार किया।