Meaning : ಕೆಟ್ಟ ರೀತಿಯಲ್ಲಿ ಬೀಳುವ ಅಥವಾ ಸಫಲತೆಯನ್ನು ಹೊಂದದ ಅಥವಾ ಮೊಸವನ್ನು ಹೊಂದುವಂತಹ ಪ್ರಕ್ರಿಯೆ
Example :
ಪಟ್ಟಣದ ಮಾರುಕಟ್ಟೆಯು ತನ್ನ ಮೇಲ್ಮಟ್ಟದ ಸ್ಥಾನದಿಂದ ತಲೆಕೆಳಗಾಗಿ ಬಿದಿತು.
Synonyms : ತಲೆಕೆಳಗಾಗು
Translation in other languages :
बूरी तरह से चूकना या असफल होना या धोखा खाना।
शेयर बाजार अपने उच्चत्तम स्थान से अचानक औंधे मुँह गिर गया।