Copy page URL Share on Twitter Share on WhatsApp Share on Facebook
Get it on Google Play
Meaning of word ತಿಳಿಸು from ಕನ್ನಡ dictionary with examples, synonyms and antonyms.

ತಿಳಿಸು   ಕ್ರಿಯಾಪದ

Meaning : ತಿಳಿಸುವ ಅಥವಾ ಬೋಧಿಸುವ ಕೆಲಸವನ್ನು ಇನ್ನೊಬ್ಬರ ಹತ್ತಿರ ಮಾಡಿಸುವ ಪ್ರಕ್ರಿಯೆ

Example : ಗಣಿತದ ಸವಾಲನ್ನು ನಾನು ತಿಳಿಸಲು ಸಾಧ್ಯವಾಗದಿದ್ದರೆ ಇನ್ನೊಬ್ಬ ಅಧ್ಯಾಪಕರಿಂದ ತಿಳಿದುಕೊಳ್ಳಿ.

Synonyms : ಬೋಧಿಸು


Translation in other languages :

समझाने का काम दूसरे से कराना।

गणित का सवाल मैं न समझा सका तो दूसरे अध्यापक से समझवाया।
समझवाना

Meaning : ಯಾವುದಾದರು ಕಾರ್ಯದ ಆಕಾರ, ಪ್ರಕಾರ ಅಥವಾ ವಿಧಿ ಮೊದಲಾದವುಗಳ ತಿಳುವಳಿಕೆಯನ್ನು ನೀಡುವುದು

Example : ಅವರು ನನಗೆ ಉಪ್ಪಿನಕಾಯಿ ಮಾಡುವ ವಿಧಿಯನ್ನು ಹೇಳಿದರು.

Synonyms : ನಿರ್ದೇಶನ ನೀಡು, ನಿರ್ದೇಶಿಸು, ಹೇಳು


Translation in other languages :

किसी नए कार्य, उसको करने की विधि, बात या विषय आदि की जानकारी देना।

उसने मुझे अचार बनाने की विधि बताई।
निर्देश करना, बतलाना, बताना, सिखलाना, सिखाना

Give instructions or directions for some task.

She instructed the students to work on their pronunciation.
instruct

Meaning : ಇನ್ನೊಬ್ಬರ ಬಗ್ಗೆ ನಿಶ್ಚಿತ ಮತ್ತು ಆತ್ಮವಿಶ್ವಾಸದ ಜೊತೆಗೆ ಸಕಾರಾತ್ಮಕವಾದ ಹೇಳಿಕೆಯನ್ನು ನೀಡುವ ಪ್ರಕ್ರಿಯೆ

Example : ನಾನು ನಿನಗೆ ಹೇಳಿದ್ದೆ ಅವನು ಒಳ್ಳೆಯ ಮನುಷ್ಯನಲ್ಲ ಎಂದು.

Synonyms : ಹೇಳು


Translation in other languages :

किसी के बारे में निश्चितता और आत्मविश्वास के साथ कोई सकारात्मक जानकारी देना।

मैंने तुमसे कहा था कि वह अच्छा आदमी नहीं है।
कहना, बोलना

Inform positively and with certainty and confidence.

I tell you that man is a crook!.
assure, tell

Meaning : ಯಾವುದಾದರೂ ವಿಷಯವನ್ನು ತಿಳಿಯಪಡಿಸುವ ಕ್ರಿಯೆ

Example : ರಾಮನು ಈ ದಿನ ಕೆಲಸಕ್ಕೆ ಬರುವುದಿಲ್ಲವೆಂದು ಅವನು ತಿಳಿಸಿದ

Synonyms : ಅರುಹು, ನಿವೇದಿಸು, ಶ್ರುತಪಡಿಸು, ಹೇಳು


Translation in other languages :

किसी वस्तु, काम आदि के बारे में बताना।

उसने कहा कि रहीम आज नहीं आयेगा।
कहना, बतला देना, बतलाना, बता देना, बताना, सूचना देना, सूचित करना

Let something be known.

Tell them that you will be late.
tell

Meaning : ವಿಸ್ತಾರ ಪೂರ್ವಕವಾಗಿ ಏನನ್ನಾದರೂ ಹೇಳುವುದು

Example : ಅವರು ನೆನ್ನೆಯ ಘಟನೆಯನ್ನು ವರ್ಣನೆ ಮಾಡುತ್ತಿದ್ದರು.

Synonyms : ಪ್ರಶಂಸಿಸು, ಪ್ರಶಂಸೆ, ಪ್ರಶಂಸೆ ಮಾಡು, ವರ್ಣನೆ, ವರ್ಣನೆ ಮಾಡು, ವರ್ಣಿಸು, ಹೇಳು


Translation in other languages :

विस्तारपूर्वक कुछ कहना।

वह कल की घटनाओं का वर्णन कर रहा था।
बखान करना, बखानना, बताना, बयान करना, वर्णन करना

Describe in vivid detail.

delineate

Meaning : ತೋರಿಸುವ ಪ್ರಕ್ರಿಯೆ ಅಥವಾ ತಿಳಿಸುವ ಪ್ರಕ್ರಿಯೆ

Example : ಪ್ರತ್ಯಕ್ಷದರ್ಶಿಗಳು ಕೊಲೆ ಎಲ್ಲಿ ಆಯಿತು ಎಂಬುದನ್ನು ಪೊಲೀಸರಿಗೆ ತೋರಿಸಿದರು.

Synonyms : ತೋರಿಸು


Translation in other languages :

मुआयना कराना।

प्रत्यक्षदर्शी ने पुलिस को दिखाया कि हत्या कहाँ हुई।
दिखलाना, दिखाना