Meaning : ಪೂರ್ಣವಾಗಿ ತುಂಬಿದಂತಹ
Example :
ಅವರು ಹಾಲು ತುಂಬಿದಂತಹ ಗ್ಲಾಸನ್ನು ನನ್ನ ಕೈಗೆ ತಂದಿಟ್ಟರು.
Synonyms : ತುಂಬಿರುವ, ತುಂಬಿರುವಂತ, ಪೂರ್ಣವಾದ, ಪೂರ್ಣವಾದಂತ, ಪೂರ್ಣವಾದಂತಹ
Translation in other languages :
Containing as much or as many as is possible or normal.
A full glass.Meaning : ಭೋಜನಕ್ಕಾಗಿ ತಯಾರಾಗಿರುವ ಅಥವಾ ವ್ಯವಸ್ಥೆ ಮಾಡಿರುವಂತಹ ವಿಶೇಷವಾಗಿ ವ್ಯಂಜಗಳಿಂದ ಸಜ್ಜುಗೊಳಿಸುವಂತಂಹ
Example :
ತಿನ್ನುವಂತಹ ವ್ಯಂಜನಗಳಿಂದ ತುಂಬಿರುವ ಮೇಜಿನ ನಾಲ್ಕು ಕಡೆಗಳಲ್ಲಿಯೂ ಕುಳಿತ್ತಿದ್ದಾರೆ.
Synonyms : ತುಂಬಿದ, ತುಂಬಿರುವ, ತುಂಬಿರುವಂತ
Translation in other languages :
Meaning : ಯಾವುದರ ಮೇಲೆ ಏನಾದರೂ ಇದೆಯೋ (ವಿಶೇಷವಾಗಿ ಭಾರದ ರೂಪದಲ್ಲಿ)
Example :
ಹಣ್ಣುಗಳಿಂದ ತುಂಬಿರುವ ಕೊಂಬೆಯು ನೇತಾಡುತ್ತಿದೆ.
Synonyms : ತುಂಬಿರುವ, ತುಂಬಿರುವಂತ
Translation in other languages :