Meaning : ಬೆಂಕಿಯ ಮೇಲೆ ಪದಾರ್ಥಗಳನ್ನು ಬೇಯಿಸಿ ಸಿದ್ಧಪಡಿಸು
Example :
ನೀವು ಐದು ನಿಮಿಷ ಇರಿ ಈಗಲೇ ಪೂರಿಗಳನ್ನು ತೆಗೆಯುತ್ತೀನಿ.
Synonyms : ಕರೆ
Translation in other languages :
Meaning : ಗಣಕಯಂತ್ರದಲ್ಲಿ ಯಾವುದೇ ಕಡತ ಮುಂತಾದವುಗಳನ್ನು ತೆರೆಯುವ ಪ್ರಕ್ರಿಯೆ
Example :
ಮೊದಲು ನೀವು ಒಂದು ಕಡತವನ್ನು ತೆರೆದಿಡಿ.
Translation in other languages :
Display the contents of a file or start an application as on a computer.
openMeaning : ಕಲೆ, ಚುಕ್ಕೆ ಮೊದಲಾದವುಗಳನ್ನು ಸ್ವಚ್ಛ ಮಾಡುವುದು
Example :
ಅಮ್ಮ ಬಟ್ಟೆಗೆ ಅಂಟಿ ಕೊಂಡಿರುವ ಕೊಳೆಯನ್ನು ತೆಗೆಯುತ್ತಿದ್ದಾಳೆ.
Synonyms : ತೊಳೆ, ಸ್ವಚ್ಛ ಮಾಡು
Translation in other languages :
Make clean by removing dirt, filth, or unwanted substances from.
Clean the stove!.Meaning : ಹೊಸ ಮಳಿಗೆ ಅಥವಾ ಅಂಗಡಿಗಳನ್ನು ತೆರೆಯುವ ಪ್ರಕ್ರಿಯೆ
Example :
ಪಕ್ಕದ ಮನೆಯವರು ಮತ್ತೊಂದು ಸ್ಟೀಲ್ ಪಾತ್ರೆ ಮಾರುವ ಅಂಗಡಿಯೊಂದನ್ನು ತೆರೆದರು.
Synonyms : ತೆರೆ
Translation in other languages :
नए सिरे से आरम्भ करना।
पड़ोसी ने बरतन की एक और दुकान खोली।Meaning : ಯಾವುದಾದರೂ ವಸ್ತುವಿನ ಮೇಲೆ ಇರುವ ಧೂಳು ಅಥವಾ ಕೊಳೆ ತೆಗೆಯುವುದು
Example :
ಅವಳು ದಿನನಿತ್ಯ ಮನೆಯ ದೂಳು ತೆಗೆಯುತ್ತಾಳೆ.ಅವನು ಬಟ್ಟೆಗಳ ಮೇಲಿರುವ ಧೂಳನ್ನು ಹೊಡೆಯುತ್ತಿದ್ದಾನೆ.
Synonyms : ಹೊಡೆ
Translation in other languages :
किसी चीज पर पड़ी या लगी हुई कोई दूसरी चीज को हटाना।
वह हरदिन पूरे घर को झाड़ती है।Remove with or as if with a brush.
Brush away the crumbs.Meaning : ಗುಪ್ತ ಮತ್ತು ನಿಗೂಡ ಮಾತುಗಳನ್ನು ಪ್ರಕಟ ಅಥವಾ ಸ್ಪಷ್ಟೀಕರಿಸುವ ಪ್ರಕ್ರಿಯೆ
Example :
ಅವನು ಪ್ರೀತಿಸಿ ಮದುವೆ ಮಾಡಿಕೊಂಡ ಗುಟ್ಟನ್ನು ಬಿಚ್ಚಿಟ್ಟ.
Synonyms : ತೆರೆ ಎಳಿ, ಬಿಚ್ಚು, ರಟ್ಟು ಮಾಡು
Translation in other languages :
किसी की गुप्त या गूढ़ बात प्रकट या स्पष्ट करना।
उसने अपने प्रेम विवाह का राज खोला।Meaning : ಆರಿಸಿ ತೆಗೆದುಕೊಳ್ಳುವ ಪ್ರಕ್ರಿಯೆ
Example :
ಅಮ್ಮನ ನಾಲ್ಕು ಸೀರೆಗಳಲ್ಲಿ ಶೀಲ ಒಂದು ಆರಿಸಿ ತೆಗೆದುಕೊಂಡಳು.
Synonyms : ಆರಿಸಿ ತೆಗೆದುಕೊ, ಆರಿಸಿ ತೆಗೆದುಕೊಳ್ಳು, ತೆಗೆದುಕೊ
Translation in other languages :
Meaning : ಯಾವುದಾದರು ಪ್ರಮಾಣ ಮೊದಲಾದವುಗಳನ್ನು ಪಡೆಯುವುದಕ್ಕಾಗಿ ಗಣನೆಯನ್ನು ಮಾಡುವುದು
Example :
ನೀವು ಈ ಸಂಖ್ಯೆಗಳ ಸರಾಸರಿಯನ್ನು ಹೊರತೆಗೆಯಿರಿ.
Translation in other languages :
Meaning : ಮುಚ್ಚಿರುವ ಅಥವಾ ತೆಡೆಹಿಡಿಯುವಂತಹ ವಸ್ತುವನ್ನು ತೆಗೆಯುವ ಕ್ರಿಯೆ
Example :
ಯಾರೋ ಬಂದಿದ್ದಾರೇ, ಬಾಗಿಲನ್ನು ತೆಗೆ.
Translation in other languages :