Meaning : ಯಾವುದರ ದಪ್ಪ ಅಥವಾ ವ್ಯಾಸ ಕಡಿಮೆಯಿದೆಯೋ
Example :
ಈ ಬಟ್ಟೆ ತುಂಬಾ ತೆಳುವಾಗಿದೆ.
Synonyms : ತಿಳುವಾದ, ತಿಳುವಾದಂತ, ತಿಳುವಾದಂತಹ, ತೆಳುವಾದ, ತೆಳುವಾದಂತಹ
Translation in other languages :
Meaning : ಬಹಳ ತೆಳ್ಳನೆಯ (ಬಟ್ಟೆ)
Example :
ಸೋಹನ್ ತೆಳುವಾದ ಕುರ್ತವನ್ನು ಧರಿಸಿದ್ದನು.
Synonyms : ತೆಳುವಾದ, ತೆಳುವಾದಂತಹ
Translation in other languages :
Meaning : ಯಾವುದು ತುಂಬಾ ತೆಳುವಾಗಿದೆಯೋ ಮತ್ತು ತುಂಬಾ ಗಟ್ಟಿಯಿಲ್ಲವೋ
Example :
ಅಮ್ಮ ಇಂದು ತೆಳುವಾದ ಖಾಯಿಪಲ್ಯೆಯನ್ನು ಮಾಡುತ್ತಿದ್ದಾಳೆ.
Synonyms : ತೆಳುವಾದ, ತೆಳುವಾದಂತಹ
Translation in other languages :