Copy page URL Share on Twitter Share on WhatsApp Share on Facebook
Get it on Google Play
Meaning of word ತೊಡಗು from ಕನ್ನಡ dictionary with examples, synonyms and antonyms.

ತೊಡಗು   ನಾಮಪದ

Meaning : ಯಾವುದಾದರು ವಸ್ತು ತೊಡಗಿಸುವ ಅಥವಾ ಹೂಡಿಸುವಿಕೆಯ ಕ್ರಿಯೆ

Example : ನಾನು ಒಂದು ಸಂಸ್ಥೆಯಲ್ಲಿ ಹಣವನ್ನು ತೊಡಗಿಸುವುದು ನನಗೆ ಅಗತ್ಯವಾಗಿದೆ.

Synonyms : ಅಂಟಿಸು, ಅಂಟಿಸುವಿಕೆ, ಅಂಟಿಸುವುದು, ಇಡು, ಕೂಡಿಸು, ಜೋಡಿಸು, ಜೋಡಿಸುವಿಕೆ, ಜೋಡಿಸುವುದು, ತಾಗಿಸು, ತಾಗಿಸುವಿಕೆ, ತಾಗಿಸುವುದು, ತೊಡಗಿಸುವಿಕೆ, ತೊಡಗಿಸುವುದು, ಸೇರಿಸು, ಸ್ಥಾಪಿಸು, ಸ್ಥಾಪಿಸುವಿಕೆ, ಸ್ಥಾಪಿಸುವುದು, ಹಾಕು, ಹೂಡು, ಹೂಡುವಿಕೆ, ಹೂಡುವುದು, ಹೊರಿಸು


Translation in other languages :

कोई वस्तु लगाने या अधिष्ठापित करने की क्रिया।

दूरभाष लगाने में अधिक समय नहीं लगेगा।
अधिष्ठापन, लगाना

The act of installing something (as equipment).

The telephone installation took only a few minutes.
installation, installing, installment, instalment

ತೊಡಗು   ಕ್ರಿಯಾಪದ

Meaning : ಯಾವುದೋ ಒಂದು ಕೆಲಸದಲ್ಲಿ ತೊಡಗುವ ಪ್ರಕ್ರಿಯೆ

Example : ಮದುವೆ ಕಾರ್ಯ ಪೂರ್ಣವಾಗಿ ನಡೆಯುವ ವರೆಗೂ ಮೋಹಿತ್ ಕೆಲಸದಲ್ಲಿ ನಿರತನಾಗಿದ್ದ.

Synonyms : ನಿರತನಾಗು

Meaning : ಯಾವುದೇ ಕೆಲಸದಲ್ಲಿ ದೃಡವಾಗಿ ತೊಡಗಿಸಿಕೊಳ್ಳುವ ಪ್ರಕ್ರಿಯೆ

Example : ಮದುವೆಯ ದಿನ ಹತ್ತಿರ ಬರುತ್ತಿದ್ದಂತೆ ಪರಿವಾರದವರೆಲ್ಲರೂ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ.

Synonyms : ತೊಡಗಿಕೊಳ್ಳು, ತೊಡಗಿಸಿಕೊಳ್ಳು, ತೊಡುಗಿಸು


Translation in other languages :

किसी काम में दृढ़तापूर्वक लगना या जी लगाकर योग देना।

विवाह नज़दीक होने के कारण परिवारजन तैयारी में जुट गए हैं।
जुटना, जुतना, डटना, भिड़ना

Meaning : ಕೆಲಸ ಕಾರ್ಯಗಳಲ್ಲಿ ಸದಾ ನಿರತವಾಗಿರುವ ಪ್ರಕ್ರಿಯೆ

Example : ರಂಜನಿ ದಿನವಿಡಿ ಸಿಹಿ ತಿಂಡಿಗಳನ್ನು ಮಾಡುವುದರಲ್ಲೇ ತೊಡಗಿದ್ದಳು.

Synonyms : ತಲ್ಲೀನವಾಗು, ನಿರತವಾಗು


Translation in other languages :

कार्य आदि में रत होना।

रचना दिन भर मिठाई बनाने में लगी रही।
जुटना, लगना, लगा रहना, लिपटना, व्यस्त रहना

Keep busy with.

She busies herself with her butterfly collection.
busy, occupy