Meaning : ಸುಳ್ಳು ಸಾಕ್ಷ್ಯಗಳನ್ನು ಕೊಡುವವ
Example :
ಅನ್ಯರನ್ನು ವಂಚಿಸುತ್ತಿದ್ದ ಸುಳ್ಳುಗಾರ ವ್ಯಕ್ತಿಯನ್ನು ಬಂದಿಸಲಾಗಿದೆ.
Synonyms : ಕೃತ್ರಿಮ, ಕೃತ್ರಿಮವಾದ, ಕೃತ್ರಿಮವಾದಂತ, ಕೃತ್ರಿಮವಾದಂತಹ, ತೋರಿಕೆಯಂತ, ತೋರಿಕೆಯಂತಹ, ಮೋಸಗಾರ, ಮೋಸಗಾರನಾದ, ಮೋಸಗಾರನಾದಂತ, ಮೋಸಗಾರನಾದಂತಹ, ಸುಳ್ಳುಗಾರ, ಸುಳ್ಳುಗಾರನಾದ, ಸುಳ್ಳುಗಾರನಾದಂತ, ಸುಳ್ಳುಗಾರನಾದಂತಹ
Translation in other languages :
Meaning : ನಿಜವಲ್ಲದ್ದನ್ನು ನಂಬಿಸುವ ಮತ್ತು ತೋರಿಸುವಿಕೆಯ ಗುಣ
Example :
ರಾಮು ಮತ್ತು ಮೋಹನನ ನಡುವೆ ತೋರಿಕೆಯ ಸ್ನೇಹವಿದೆ.
Synonyms : ಆಡಂಬರದ, ಆಡಂಬರದಂತ, ಆಡಂಬರದಂತಹ, ಕೃತ್ರಿಮದ, ಕೃತ್ರಿಮದಂತ, ಕೃತ್ರಿಮದಂತಹ, ತೋರಿಕೆಯಂತ, ತೋರಿಕೆಯಂತಹ, ನಕಲಿತನದ, ನಕಲಿತನದಂತ, ನಕಲಿತನದಂತಹ, ಹೊರನೋಟದ, ಹೊರನೋಟದಂತ, ಹೊರನೋಟದಂತಹ
Translation in other languages :
Lacking substance or vitality as if produced by painting.
In public he wore a painted smile.Meaning : ಯಾವುದು ಕೇವಲ ರೂಪ-ಬಣ್ಣ, ಆಕಾರ-ಪ್ರಕಾರ ಮೊದಲಾದವುಗಳ ರೂಪದಲ್ಲಿ ತೋರಿಸುವಂತಹದ್ದು
Example :
ತೋರಿಕೆಯ ಸೌಂದರ್ಯವು ಕ್ಷಿಣಿಕವಾದುದು.
Synonyms : ಅಪ್ರಕೃತ, ಅಪ್ರಕೃತವಾದ, ಅಪ್ರಕೃತವಾದಂತ, ಅಪ್ರಕೃತವಾದಂತಹ, ಅಸ್ವಾಭಾವಿಕ, ಅಸ್ವಾಭಾವಿಕವಾದ, ಅಸ್ವಾಭಾವಿಕವಾದಂತ, ಅಸ್ವಾಭಾವಿಕವಾದಂತಹ, ತೋರಿಕೆಯಂತ, ತೋರಿಕೆಯಂತಂಹ
Translation in other languages :