Copy page URL Share on Twitter Share on WhatsApp Share on Facebook
Get it on Google Play
Meaning of word ದಟ್ಟ-ಅರಣ್ಯ from ಕನ್ನಡ dictionary with examples, synonyms and antonyms.

ದಟ್ಟ-ಅರಣ್ಯ   ನಾಮಪದ

Meaning : ಆ ಅರಣ್ಯ ದಟ್ಟವಾದ ಗಿಡಗಳ ಸಮೂಹವಾಗಿದೆ

Example : ಬೇಟೆಗಾರನು ದಟ್ಟ ಅರಣ್ಯದಲ್ಲಿ ದಾರಿ ತಪ್ಪಿ ವನ್ಯ-ಜೀವಿಗಳ ಪಾಲಾದನು.

Synonyms : ಗೊಂಡಡವಿ, ಗೊಂಡಾರಣ್ಯ, ಗೋರ ವನ, ಗೋರ-ವನ, ಗೋರವನ, ಜಂಗಲು, ಜಂಗಲ್ಲು, ದಟ್ಟ ಅಡವಿ, ದಟ್ಟ ಅರಣ್ಯ, ದಟ್ಟ ಕಾಡು, ದಟ್ಟ-ಅಡವಿ, ದಟ್ಟ-ಕಾಡು, ದಟ್ಟಕಾಡು, ದಟ್ಟಡವಿ, ದಟ್ಟಾರಣ್ಯ, ನಟ್ಟಡವಿ, ಮಹಾರಣ್ಯ


Translation in other languages :

वह वन जो बहुत ही घना हो।

शिकारी सघन वन में रास्ता भूल गया और वन्य-पशु का शिकार बन गया।
कांतार, गहन वन, महारण्य, महावन, सघन वन

Land that is covered with trees and shrubs.

forest, timber, timberland, woodland