Copy page URL Share on Twitter Share on WhatsApp Share on Facebook
Get it on Google Play
Meaning of word ದಡ್ಡಿ ಬಾಗಿಲು from ಕನ್ನಡ dictionary with examples, synonyms and antonyms.

Meaning : ಮನೆ, ಗಾಡಿ, ಹಡಗು ಮೊದಲಾದವುಗಳ ದ್ವಾರದಿಂದ ಗಾಳಿ ಹಾಗೂ ಬೆಳಗಿನ ಬೆಳಕು ಬರುವುದಕ್ಕಾಗಿ ಮಾಡಿರುವಂತಹ ತೆರೆದ ಭಾಗ ಅದನ್ನು ತೆರೆಯುವುದಕ್ಕೆ ಮತ್ತು ಮುಚ್ಚುವುದಕ್ಕಾಗಿ ಮಾಡಿರುವ ಮರದ ಅಥವಾ ಲೋಹದ ಸಂರಚನೆ ಅದಕ್ಕೆ ಗಾಜು ಮೊದಲಾದವುಗಳನ್ನು ಹಾಕಲಾಗಿರುತ್ತದೆ

Example : ಯಾರೋ ಕಾರಿನ ಕಿಟಕಿಯ ಗಾಜನ್ನು ಹೊಡೆದು ಹಾಕಿದ್ದಾರೆ.

Synonyms : ಕಿಟಕಿ, ಗುಪ್ತದ್ವಾರ


Translation in other languages :

घर, गाड़ी, जहाज आदि की दीवारों या छतों पर हवा तथा प्रकाश आने के लिए बनाए गए खुले भाग को खोलने तथा बंद करने के लिए बनी लकड़ी या धातु की संरचना जिसमें काँच आदि लगे होते हैं।

किसी ने कार की खिड़की का काँच तोड़ दिया है।
अपद्वार, खिड़की, पक्ष द्वार

A framework of wood or metal that contains a glass windowpane and is built into a wall or roof to admit light or air.

window

Meaning : ಗಾಳಿ ಮತ್ತು ಪ್ರಕಾಶತೆಯು ಬರುವುದಕ್ಕಾಗಿ ಮನೆ, ಗಾಡಿರಥವಾಹನ, ಜಹಜುಹಡಗು ಮುಂತಾದವುಗಳ ಗೋಡೆಗಳಲ್ಲಿ ಅಥವಾ ಸೂರುಗಳಲ್ಲಿ ಮಾಡಿರುವ ತೆಗೆದಿರುವಂತಹ ಭಾಗ ಅಥವಾ ಮುಚ್ಚುವುದಕ್ಕಾಗಿ ಪ್ರಾಯಶಃ ಗಾಜು ಮುಂತಾದ ಉದ್ದವಾದ ಬಿದಿರು ಕೋಲುಗಳಿಂದ ಅಥವಾ ದಾತುಲೋಹದಿಂದ ಮಾಡಿರುವ ಸಂರಚನೆಯಾಗಿರುತ್ತದೆ

Example : ಈ ಕೊಠಡಿಯಲ್ಲಿ ಒಂದು ಕಿಟಕಿ ಇದೆ.

Synonyms : ಕಿಟಕಿ, ಕಿಡಕಿ, ಗವಾಕ್ಷ, ಗುಪ್ತದ್ವಾರ, ಬೆಳಕಿನ ಕಿಂಡಿ, ಬೆಳೆಕಿಂಡಿ