Meaning : ಒಂಭತ್ತಕ್ಕೆ ಒಂದನ್ನು ಸೇರಿಸಿದಾಗ ಸಿಗುವಂತಹ ಸಂಖ್ಯೆ
Example :
ನಾನು ಅಮ್ಮನಿಗೆ ಹತ್ತರ ವರೆಗೂ ಏಣಿಸಲು ಹೇಳಿದೆ.
Translation in other languages :
Meaning : ಯಾವುದೇ ವಿಷಯ, ಮಾತು ಅಥವಾ ಘಟನೆಯ ವಿಶೇಷ ಸ್ಥಿತಿ
Example :
ಕೋಪದ ಸ್ಥಿತಿಯಲ್ಲಿ ಮಾಡುವ ಕೆಲಸ ಸರಿಯಾಗಿ ಆಗುವುದಿಲ್ಲ ಅವಳ ಗತಿ ಏನಾಗಿದೆ
Synonyms : ಅವಸ್ಥೆ, ಗತಿ, ಪರಿಸ್ಥಿತಿ, ಸ್ಥಿತಿ
Translation in other languages :
The way something is with respect to its main attributes.
The current state of knowledge.