Meaning : ತತ್ತಿಯಂತೆ ದುಂಡಾಕಾರದಲ್ಲಿರುವುದು
Example :
ಜನಪದ ಕುಣಿತಗಳು ಯಾವಾಗಲೂ ವೃತ್ತಾಕಾರದಲ್ಲಿ ಪ್ರದರ್ಶನಗೊಳ್ಳುತ್ತವೆ.
Synonyms : ದುಂಡಾಕಾರದಂತ, ದುಂಡಾಕಾರದಂತಹ, ಮಂಡಲಾಕಾರದ, ಮಂಡಲಾಕಾರದಂತ, ಮಂಡಲಾಕಾರದಂತಹ, ವೃತ್ತಾಕಾರದ, ವೃತ್ತಾಕಾರದಂತ, ವೃತ್ತಾಕಾರದಂತಹ
Translation in other languages :
Rounded like an egg.
egg-shaped, elliptic, elliptical, oval, oval-shaped, ovate, oviform, ovoid, prolate