Meaning : ಯಾವುದೇ ಅಳತೆಮಾಪನದ ಎರಡು ಪಟ್ಟು
Example :
ಸೀರೆ ಖರೀದಿಸುವಾಗ ಅಂಗಡಿಯವನು ದುಪಟ್ಟು ಹಣ ಕೇಳಿದ.
Synonyms : ಎರಡರಷ್ಟು, ಎರಡು ಪಟ್ಟು
Translation in other languages :
Meaning : ಇರುವುದಕ್ಕಿಂತ ಹೆಚ್ಚು ಅಥವಾ ಅಧಿಕ
Example :
ಮಳಿಗೆಯವನು ಕೆಲವು ಸಮಾನುಗಳನ್ನು ದುಪ್ಪಟ್ಟು ಬೆಲೆಯಲ್ಲಿ ಮಾರಟಮಾಡುತ್ತಿದ್ದಾನೆ.
Synonyms : ಎರಡು ಪಟ್ಟು, ದ್ವಿಗುಣ
Translation in other languages :
Meaning : ದಪ್ಪವಾಗಿ ಆರೋಗ್ಯಕರವಾಗಿ ಇರುವ ಶರೀರ
Example :
ರಮಾ ದುಪ್ಪಟ್ಟು ದೇಶವನ್ನು ಹೋಂದಿರುವ ಪ್ರೌಡ ಮಹಿಳೆ.
Synonyms : ಎರಡು ಪಟ್ಟು
Translation in other languages :