Meaning : ನಡೆದದ್ದು ಯಾರ ಗಮನಕ್ಕೂ ಬರದೆ ಹೋಗುವಂತಹ
Example :
ಗಮನಿಸದ ವಿಷಯವು ಅಕಸ್ಮಾತಾಗಿ ಚರ್ಚೆಗೆ ಬಂದಿತು.
Synonyms : ಅಗೋಚರವಾದ, ಅಗೋಚರವಾದಂತ, ಅಗೋಚರವಾದಂತಹ, ಗಮನಕ್ಕೆ ಬಾರದ, ಗಮನಕ್ಕೆ ಬಾರದಂತ, ಗಮನಕ್ಕೆ ಬಾರದಂತಹ, ಗಮನಿಸದ, ಗಮನಿಸದಂತ, ಗಮನಿಸದಂತಹ, ದೃಷ್ಟಿಗೋಚರವಾಗದಂತ, ದೃಷ್ಟಿಗೋಚರವಾಗದಂತಹ, ಲಕ್ಷಿಸದ, ಲಕ್ಷಿಸದಂತ, ಲಕ್ಷಿಸದಂತಹ
Translation in other languages :