Subscribe
URL of the page has been copied to clipboard.
Meaning : ನಶೆ ಬರುವಂತೆ ಮಾಡಲು ತಂಬಾಕು ಹೊಗೆಸಪ್ಪು ಇತ್ಯಾದಿ ಪದೇ ಪದೇ ಬಾಯಿಯಲ್ಲಿ ಇಟ್ಟುಕೊಂಡು ಹೊಗೆಯನ್ನು ಎಳೆದು ಹೊರಗೆ ಬಿಡುವ ಕ್ರಿಯೆ
Example : ಧೂಮಪಾನ ಮಾಡುವುದು ಆರೋಗ್ಯಕ್ಕೆ ಹಾನಿಕರ.
Synonyms : ಧೂಮ-ಪಾನ, ಧೂಮಪಾನ, ಧೂಮ್ರ-ಪಾನ, ಧೂಮ್ರಪಾನ
Translation in other languages :हिन्दी English
नशे आदि के लिए तबाकू, सुरती आदि को सुलगाकर उसे बार-बार मुँह से खींचकर धुँआ मुँह में लेने और बाहर निकालने की क्रिया।
The act of smoking tobacco or other substances.
Install App