Copy page URL Share on Twitter Share on WhatsApp Share on Facebook
Get it on Google Play
Meaning of word ನಡಸುವಿಕೆ from ಕನ್ನಡ dictionary with examples, synonyms and antonyms.

ನಡಸುವಿಕೆ   ನಾಮಪದ

Meaning : ಯಾವುದೇ ಕೆಲಸವನ್ನು ಮೊದಲಿನಿಂದ ಕೊನೆಯವರೆಗೆ ಮಾಡಿ ಮುಗಿಸುವ ಅವಸ್ಥೆಯ ಪರಿಕಲ್ಪನೆ

Example : ಈ ಕೆಲಸದ ನಿರ್ವಹಣೆ ಸರಾಗವಾಗಿ ಆಗಿಹೋಯಿತು.

Synonyms : ಆಗಮಾಡಿಕೆ, ಜಾರಿಗೆ ತರುವಿಕೆ, ನಡಸುವುದು, ನಡಿಕೆ, ನಡೆಸುವಿಕೆ, ನಡೆಸುವುದು, ನಿರ್ವಹಣೆ, ನಿರ್ವಾಹ, ನೆರವೇರಿಸುವಿಕೆ


Translation in other languages :

काम पूरा करने की क्रिया।

इस काम का सम्पादन ठीक तरह से हुआ।
संपादन, सम्पादन