Copy page URL Share on Twitter Share on WhatsApp Share on Facebook
Get it on Google Play
Meaning of word ನವೀನವಾದ from ಕನ್ನಡ dictionary with examples, synonyms and antonyms.

ನವೀನವಾದ   ಗುಣವಾಚಕ

Meaning : ಯಾವುದೋ ಒಂದನ್ನು ಮಾಡಿ, ತೆಗೆದು ಅಥವಾ ಪ್ರಸ್ತುತವಾಗಿ ಸ್ವಲ್ಪವೇ ದಿನ ಆಗಿರುವ

Example : ವೈಜ್ಞಾನಿಕ ಕ್ಷೇತ್ರದಲ್ಲಿ ಹೊಸದಾಗಿ ರೋಬೊಟ್ ತಯಾರಿಸಿದ್ದಾರೆ.

Synonyms : ನವ, ನವೀನವಾದಂತ, ನವೀನವಾದಂತಹ, ನೂತನವಾದ, ನೂತನವಾದಂತ, ನೂತನವಾದಂತಹ, ಹೊಸದಾದ, ಹೊಸದಾದಂತ, ಹೊಸದಾದಂತಹ


Translation in other languages :

जिसे बने, निकले या प्रस्तुत हुए थोड़े ही दिन हुए हों।

वैज्ञानिक क्षेत्र में रोबोट का निर्माण नया है।
अभिनव, अयातयाम, अव्याहत, आधुनिक, नया, नया नवेला, नया-नवेला, नव, नवीन, नूतन, न्यू, शारद, हाल का

Original and of a kind not seen before.

The computer produced a completely novel proof of a well-known theorem.
fresh, new, novel

Meaning : ಯಾವುದು ಮೊದಲು ಅಸ್ತಿತ್ವದಲ್ಲಿಲವೋ

Example : ನಾವು ಯಾವುದಾದರು ಹೊಸದಾದಂತ ಕೆಲಸವನ್ನು ಮಾಡಬೇಕು.

Synonyms : ಆಧುನಿಕವಾದ, ಆಧುನಿಕವಾದಂತ, ಆಧುನಿಕವಾದಂತಹ, ನವ, ನವೀನತೆಯ, ನವೀನವಾದಂತ, ನವೀನವಾದಂತಹ, ನೂತನ, ನೂತನವಾದ, ನೂತನವಾದಂತ, ನೂತನವಾದಂತಹ, ಹೊಸತಾದ, ಹೊಸತಾದಂತ, ಹೊಸತಾದಂತಹ, ಹೊಸತು, ಹೊಸದಾಂತ, ಹೊಸದಾಂತಹ, ಹೊಸದಾದ


Translation in other languages :

जो पहले अस्तित्व में न रहा हो।

हमें कोई नया काम करना चाहिए।
अभिनव, नया, नव, नवीन, नूतन, न्यू

Being or producing something like nothing done or experienced or created before.

Stylistically innovative works.
Innovative members of the artistic community.
A mind so innovational, so original.
groundbreaking, innovational, innovative