Copy page URL Share on Twitter Share on WhatsApp Share on Facebook
Get it on Google Play
Meaning of word ನಾಜೂಕಾದ from ಕನ್ನಡ dictionary with examples, synonyms and antonyms.

ನಾಜೂಕಾದ   ಗುಣವಾಚಕ

Meaning : ಗತಿವಿಧಿ, ಕಾರ್ಯಾನ್ವಯ ಮೊದಲಾದವುಗಳಲ್ಲಿ ಸ್ವಾಭಾವಿಕ ಸುಂದರತೆ ಅಥವಾ ಸರಳತೆಯ ತೋರಿಸುವಂತಹ

Example : ಅವರ ಸಹಜವಾದ ನೃತ್ಯ ಮನಸ್ಸಿಗೆ ಮುದವನ್ನು ನೀಡಿತು.ಈ ಪ್ರಶ್ನೆ ಸರಳವಾಗಿದೆ.

Synonyms : ನಯವಾದ, ನಯವಾದಂತ, ನಯವಾದಂತಹ, ನಾಜೂಕಾದಂತ, ನಾಜೂಕಾದಂತಹ, ಸರಳವಾದ, ಸರಳವಾದಂತ, ಸರಳವಾದಂತಹ, ಸಹಜವಾದ, ಸಹಜವಾದಂತ, ಸಹಜವಾದಂತಹ


Translation in other languages :

गतिविधि, कार्यान्वयन आदि में स्वाभाविक सुन्दरता या सरलता दर्शानेवाला।

उसका सहज नृत्य मन को लुभाता है।
यह प्रश्न सहज है।
सहज

Displaying effortless beauty and simplicity in movement or execution.

An elegant dancer.
An elegant mathematical solution -- simple and precise.
elegant

Meaning : ಕೋಮಲವಾದ ಶರೀರ ಉಳ್ಳವನು ಅಥವಾ ಅಂಥಹ ಗುಣ

Example : ಸುಕುಮಾರನಂತಹ ರಾಜಕುಮಾರನು ಯುದ್ಧಕ್ಕೆ ಭಯಗೊಳ್ಳುತ್ತಾನೆ.

Synonyms : ನಯವಾದ, ನಯವಾದಂತ, ನಯವಾದಂತಹ, ನಾಜೂಕಾದಂತ, ನಾಜೂಕಾದಂತಹ, ಸುಕುಮಾರನಂತಹ


Translation in other languages :

जिसके अंग कोमल हों।

सुकुमार राम ने शिव धनुष को तोड़ दिया।
कोमल, कोमलांग, तुनक, तुनुक, धान-पान, नाज़ुक, नाजुक, फूलपान, मृदुल, सुकुमार

Easily hurt.

Soft hands.
A baby's delicate skin.
delicate, soft

Meaning : ಯಾರಲ್ಲಿ ಹಾನಿಯ ಅಥವಾ ಅನಿಷ್ಠದ ಬಗ್ಗೆ ಹೆದರಿಕೆಯಿದೆಯೋ

Example : ಅವನು ತುಂಬಾ ನಾಜೂಕಾದ ಮನುಷ್ಯ.

Synonyms : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಾಜೂಕಾದಂತ, ನಾಜೂಕಾದಂತಹ, ಮೃದುತ್ವದ, ಮೃದುವಾದ, ಮೃದುವಾದಂತ, ಮೃದುವಾದಂತಹ


Translation in other languages :

जिसमें हानि या अनिष्ट का डर हो।

यह बहुत नाज़ुक मामला है।
नाज़ुक, नाजुक

Causing fear or anxiety by threatening great harm.

A dangerous operation.
A grave situation.
A grave illness.
Grievous bodily harm.
A serious wound.
A serious turn of events.
A severe case of pneumonia.
A life-threatening disease.
dangerous, grave, grievous, life-threatening, serious, severe

Meaning : ನಾಜೂಕಾದ ಮತ್ತು ಮೃದುವಾದ

Example : ಎಳೆ ಮಗುವಿನ ಮೃದುವಾದ ಕೆನ್ನೆ ಯಾರಿಗಾದೂ ಮುಟ್ಟಬೇಕೆನಿಸುತ್ತದೆ.

Synonyms : ನಾಜೂಕಾದಂತ, ನಾಜೂಕಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ


Translation in other languages :

चिकना और मुलायम।

बच्चों के मसृण कपोल किसे नहीं लुभाते हैं।
मसृण

Smooth and unconstrained in movement.

A long, smooth stride.
The fluid motion of a cat.
The liquid grace of a ballerina.
fluent, fluid, liquid, smooth