Copy page URL Share on Twitter Share on WhatsApp Share on Facebook
Get it on Google Play
Meaning of word ನಾಲ್ಕು-ದಿಕ್ಕಿಗೂ from ಕನ್ನಡ dictionary with examples, synonyms and antonyms.

ನಾಲ್ಕು-ದಿಕ್ಕಿಗೂ   ಕ್ರಿಯಾವಿಶೇಷಣ

Meaning : ಯಾವುದೇ ಸಂಗತಿಯು ಸಕಲ ದಿಕ್ಕಿಗೂ ಹರಡಿ ಜನಪ್ರಿಯವಾಗುವುದನ್ನು ಸೂಚಿಸುವುದು

Example : ಸ್ವಾಮಿ ವಿವೇಕಾನಂದರು ಅಮೇರಿಕಾದ ಚಿಕಾಗೋನಲ್ಲಿ ಮಾಡಿದ ಚಾರಿತ್ರಿಕ ಭಾಷಣವು ನಾಲ್ಕು ದಿಕ್ಕಿಗೂ ಹರಡಿತು

Synonyms : ಎಲ್ಲಾಕಡೆ, ಎಲ್ಲಾದಿಕ್ಕಿಗು, ದಿಕ್ಕುಗಳಲ್ಲಿ, ದಿಕ್ಕುದಿಕ್ಕೆಲ್ಲಾ, ನಾಲ್ಕು ದಿಕ್ಕಿಗೂ, ನಾಲ್ಕುಗಡೆ, ಸರ್ವವ್ಯಾಪಿ


Translation in other languages :

To or in any or all places.

You find fast food stores everywhere.
People everywhere are becoming aware of the problem.
He carried a gun everywhere he went.
Looked all over for a suitable gift.
all over, everyplace, everywhere