Copy page URL Share on Twitter Share on WhatsApp Share on Facebook
Get it on Google Play
Meaning of word ನಿಭಾಯಿಸು from ಕನ್ನಡ dictionary with examples, synonyms and antonyms.

ನಿಭಾಯಿಸು   ನಾಮಪದ

Meaning : ಕರ್ಥವ್ಯ ಮುಂತಾದವುಗಳ ರೂಪದಲ್ಲಿ ಜವಾಬ್ದಾರಿಯನ್ನು ನಿರ್ವಹಿಸುವ ಕ್ರಿಯೆ

Example : ನನ್ನ ಪರಿವಾರದ ಜವಬ್ದಾರಿಗಳನ್ನು ನಾನೆ ಹೊರುತ್ತೇನೆ.

Synonyms : ಹೊರುವುದು


Translation in other languages :

कर्त्तव्य आदि के रूप में लिए हुए भार का निर्वाह करने की क्रिया।

मेरे परिवार की जिम्मेदारियों का वहन मैं ही करता हूँ।
वहन

ನಿಭಾಯಿಸು   ಕ್ರಿಯಾಪದ

Meaning : ಸಂಬಂಧ, ವ್ಯವಹಾರ ಮೊದಲಾದವುಗಳು ಸರಿಯಾದ ರೀತಿಯಲ್ಲಿ ನಡೆದುಕೊಂಡು ಹೋಗುವ ಪ್ರಕ್ರಿಯೆ

Example : ಅಮ್ಮನು ಮಗಳಿಗೆ ತಿಳಿಹೇಳುತ್ತಾ ನೀನು ಈ ಮನೆಯ ಸೋಸೆಯಾಗಿ ಜವಾಬ್ದಾರಿಗಳನ್ನೆಲ್ಲಾ ಸರಿಯಾಗಿ ನಿರ್ವಹಿಸಿ ಕೊಂಡು ಹೋಗಬೇಕು ಎಂದು ಹೇಳಿದರು.

Synonyms : ನಿರ್ವಹಿಸು


Translation in other languages :

संबंध, व्यवहार आदि ठीक तरह से चलाए चलना।

माँ ने बेटी को समझाते हुए कहा कि तुम किसी तरह ससुराल में निभा लेना।
निबहना, निबाह करना, निबाहना, निभाना, निर्वहना, निर्वाह करना

Meaning : ನಿರ್ವಹಿಸು ಅಥವಾ ನಿಭಾಯಿಸು

Example : ಇಷ್ಟೇ ಸಂಬಳದಲ್ಲಿ ಅವರು ಜೀವನ ನಿರ್ವಣೆ ಮಾಡಬೇಕು.

Synonyms : ಜೀವನ ನಿರ್ವಹಣೆ, ಜೀವನ-ನಿರ್ವಹಣೆ, ನಿರ್ವಹಣೆ ಮಾಡು


Translation in other languages :

Meaning : ಯಾವುದಾದರು ಕೆಲಸದ ಜವಾಬ್ದಾರಿಯನ್ನು ತಮ್ಮ ಜವಾಬ್ದಾರಿಗೆ ತಂದು ಕೊಳ್ಳುವುದು

Example : ಅವನು ತನ್ನ ತಂದೆಯ ಕೆಲಸಗಳನ್ನು ಅಚ್ಚುಕಟ್ಟಾಗಿ ಸಂಭಾಳಿಸುತ್ತಿದ್ದಾನೆ.

Synonyms : ನಿರ್ವಹಿಸು, ಸಂಭಾಳಿಸು


Translation in other languages :

किसी काम का भार अपने ऊपर लेना।

उसने अपने पिता का कारोबार अच्छी तरह सँभाला है।
थामना, सँभालना, संभालना, सम्भालना, सम्हालना

Supply with necessities and support.

She alone sustained her family.
The money will sustain our good cause.
There's little to earn and many to keep.
keep, maintain, sustain

Meaning : ತಮಗಿರುವ ಜವಬ್ದಾರಿ ಮತ್ತು ಇತರ ಕೆಲಸಗಳನ್ನು ಯಶಸ್ವಿಯಾಗಿ ಮಾಡುವ ಪ್ರಕ್ರಿಯೆ

Example : ಅವನು ತನ್ನ ಜವಬ್ದಾರಿಯನ್ನು ತುಂಬಾ ಚನ್ನಾಗಿ ನಿಭಾಯಿಸಿದ.


Translation in other languages :

उत्तरदायित्व, कार्य आदि का निर्वाह करना।

उसने अपनी जिम्मेदारी बख़ूबी निभाई।
निबाहना, निभाना

Meaning : ಸಂಬಂಧ, ವ್ಯವಹಾರ ಮುಂತಾದವುಗಳನ್ನು ಸರಿಯಾಗಿ ನಡೆಸುವ ಪ್ರಕ್ರಿಯೆ

Example : ಸುಳ್ಳಿನ ಮೇಲೆ ನಿಂತಿರುವ ಸಂಬಂಧ ಎಷ್ಟು ದಿನ ನಡೆಯುತ್ತದೆ.

Synonyms : ನಡೆ


Translation in other languages :

संबंध, व्यवहार आदि का ठीक तरह से चलते रहना।

देखूँ, झूठ के आधार पर बना यह संबंध कितने दिन निभता है।
खपना, चलना, निभना, सपरना