Meaning : ನಿಯಮಿಸಿರುವ ಷರತ್ತುಗಳನ್ನು ಪಾಲಿಸುವವ
Example :
ತೆರಿಗೆ ವಿಭಾಗವು ಮುವತ್ತೊಂದರವರೆಗೆ ತೆರಿಗೆ ಜಮಾ ಮಾಡುವ ನಿಯಮಾನುಸಾರವನ್ನು ಜಾರಿಮಾಡಿದೆ.
Synonyms : ವಿಧಾಯಕ
Translation in other languages :
Meaning : ಯಾವುದೇ ವಿಧಿಗೆ ಅಥವಾ ಕಾನೂನಿಗೆ ಬದ್ಧವಾಗಿರುವಿಕೆ
Example :
ನಿಯಮಾನುಸಾರವಾಗಿ ಈ ಪಾಸ್ ಪೋರ್ಟನ ಅವಧಿ ಈ ತಿಂಗಳ ಕೊನೆಗೆ ಮುಗಿಯುತ್ತದೆ.
Synonyms : ನ್ಯಾಯಬದ್ಧತೆ, ನ್ಯಾಯಸಮ್ಮತವಾಗಿರುವುದು, ವಿಧಿಬದ್ಧತೆ
Translation in other languages :
वैध होने की अवस्था या भाव।
इस पासपोर्ट की वैधता मार्च दो हज़ार तीन तक ही है।