Copy page URL Share on Twitter Share on WhatsApp Share on Facebook
Get it on Google Play
Meaning of word ನಿರಾಶ್ರಿತರು from ಕನ್ನಡ dictionary with examples, synonyms and antonyms.

ನಿರಾಶ್ರಿತರು   ನಾಮಪದ

Meaning : ಯಾರೋ ಒಬ್ಬರನ್ನು ತನ್ನ ನಿವಾಸದ ಸ್ಥಳದಿಂದ ಬಲವಂತವಾಗಿ ಬೇರೆಕಡೆ ಹೋಗುವ ಹಾಗೆ ಮಾಡಿದ್ದರಿಂದ ಅವರು ಬೇರೆ ಊರಿನವರ ಆಶ್ರಯ ಪಡೆದು ಅಲ್ಲಿ ವಾಸಿಸುವರು

Example : ಭಾರತದಲ್ಲಿ ಅನೇಕರು ವಿದೇಶಿಯರು ಆಶ್ರಯ ಬೇಡಿ ಬಂದು ನೆಲೆಸಿರುವರು

Synonyms : ಆಶ್ರಯ ಬೇಡುವವ, ಆಶ್ರಯಾರ್ಥಿ, ನಿರಾಶ್ರಿತ, ಶರಣಾರ್ಥಿ


Translation in other languages :

वह जो अपने निवास-स्थान से बलपूर्वक हटा दिया गया हो तथा दूसरी जगह शरण पाकर रहना चाहता हो।

भारत में बहुत सारे विदेशी शरणार्थी निवास करते हैं।
मुहाजिर, रिफ्युजी, शरणार्थी

An exile who flees for safety.

refugee