Subscribe
URL of the page has been copied to clipboard.
Meaning : ಮನೋಭಾವ ಮೊದಲಾದವುಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುವ ಕ್ರಿಯೆ
Example : ನಮ್ಮ ಚಂಚಲವಾದ ಮನಸ್ಸನ್ನು ನಿಯಂತ್ರಣದಲ್ಲಿಟ್ಟಿಕೊಳ್ಳುವುದು ಒಳ್ಳೆಯದು.
Synonyms : ತಡೆತ, ನಿಯಂತ್ರಣ, ನಿರ್ಬಂಧ, ಪ್ರತಿಬಂಧ
Translation in other languages :हिन्दी
मनोभाव आदि को नियंत्रित रखने की क्रिया।
Meaning : ಯಾವುದೇ ಕೆಲಸ ಅಥವಾ ಮಾತನ್ನು ಆಡಲು ನಿಷೇಧಿಸಿರುವುದು
Example : ನ್ಯಾಯಾಲಯದ ಆದೇಶದಂತೆ ಸಾರ್ವಜನಿಕ ಸ್ಥಳಗಲ್ಲಿ ಧೂಮಪಾನ ಮಾಡುವುದನ್ನು ನಿಷೇಧಿಸಲಾಗಿದೆ.
Synonyms : ತಡೆಹಿಡಿ, ನಿರ್ಬಂಧ, ನಿಷೇಧ
Translation in other languages :हिन्दी English
कोई काम या बात न करने का आदेश।
A decree that prohibits something.
Meaning : ಅನುಮತಿ ದೊರೆಯದೆ ಇರುವುದು ಅಥವಾ ಅನುಮತಿ ಸಿಗದ ಇರುವ ಸ್ಥಿತಿ
Example : ನಿಷೇಧಿಸಿದ್ದರಿಂದ ನಾನು ಸ್ವರ್ಧೆಯಲ್ಲಿ ಭಾಗವಹಿಸಲು ಆಗಲಿಲ್ಲ.
Synonyms : ನಿಷೇದಾಜ್ಞೆ, ನಿಷೇಧ
अनुमति का विपर्याय या अनुमतिहीन होने की क्रिया, अवस्था या भाव।
Install App