Copy page URL Share on Twitter Share on WhatsApp Share on Facebook
Get it on Google Play
Meaning of word ನಿಶ್ಚಿತವಾದ from ಕನ್ನಡ dictionary with examples, synonyms and antonyms.

ನಿಶ್ಚಿತವಾದ   ಗುಣವಾಚಕ

Meaning : ನಿರ್ಧಾರಿತವಾದ ಸ್ಥಳ ಮತ್ತು ಸಂಗತಿ

Example : ಒಂದು ನಿಶ್ಚಿತ ಜಾಗದಲ್ಲಿ ಎಲ್ಲರೂ ಸೇರೋಣ.

Synonyms : ನಿಯಮಿತ, ನಿಯಮಿತವಾದ, ನಿಯಮಿತವಾದಂತ, ನಿಯಮಿತವಾದಂತಹ, ನಿರ್ದಿಷ್ಟ, ನಿರ್ದಿಷ್ಟವಾದ, ನಿರ್ದಿಷ್ಟವಾದಂತ, ನಿರ್ದಿಷ್ಟವಾದಂತಹ, ನಿಶ್ಚಿತ, ನಿಶ್ಚಿತವಾದಂತ, ನಿಶ್ಚಿತವಾದಂತಹ


Translation in other languages :

जो नियत या निर्धारित हो।

मैं निश्चित जगह पर पहुँच जाऊँगा।
अवधारित, अवधृत, अवसित, अविकल्प, ऐन, कायम, ठीक, तय, नियत, नियमित, निर्दिष्ट, निर्धारित, निश्चित, प्रवृत्त

Characterized by certainty or security.

A tiny but assured income.
We can never have completely assured lives.
assured

Meaning : ಯಾವುದೇ ವಿಷಯ ಅಥವಾ ಸಂಗತಿಯು ಖಚಿತವಾಗಿರುವುದು ಅಥವಾ ನಿರ್ದಿಷ್ಠವಾಗಿರುವುದನ್ನು ದೃಢಪಡಿಸುವುದು

Example : ಖಂಡಿತವಾಗಿ ನಾಳೆ ನಿಮ್ಮ ಮನೆಗೆ ಬರುತ್ತೇನೆ.

Synonyms : ಖಂಡಿತವಾಗಿ, ಖಂಡಿತವಾದ, ಖಂಡಿತವಾದಂತ, ಖಂಡಿತವಾದಂತಹ, ನಿಶ್ಚಿತವಾಗಿ, ನಿಶ್ಚಿತವಾದಂತ, ನಿಶ್ಚಿತವಾದಂತಹ

Meaning : ಕರಾರುವಕ್ಕಾದ ಅಥವಾ ಮೊದಲೇ ನಿರ್ಧಾರಿತವಾದ

Example : ನಿಶ್ಚಿತ ಸಮಯಕ್ಕೆ ವಿಮಾನ ಹೊರಟಿತು.

Synonyms : ನಿಖರ, ನಿಖರವಾದ, ನಿಖರವಾದಂತ, ನಿಖರವಾದಂತಹ, ನಿಶ್ಚಿತ, ನಿಶ್ಚಿತವಾದಂತ, ನಿಶ್ಚಿತವಾದಂತಹ


Translation in other languages :

अच्छी तरह निश्चित किया हुआ।

मेरा दिल्ली जाना सुनिश्चित है।
अवारण, सुनियत, सुनिर्धारित, सुनिश्चित

Known for certain.

It is definite that they have won.
definite