Meaning : ನೀರಿನ ಅಂಶ ಅಥವಾ ತೇವಾಂಶ ಜಾಸ್ತಿಯಿರುವಂಥ ವಸ್ತು
Example :
ಎಮ್ಮೆಯ ಹಾಲಿಗೆ ಹೋಲಿಸಿದರೆ ಹಸುವಿನ ಹಾಲು ಬಹಳ ನೀರಾಗಿರುತ್ತದೆ.
Synonyms : ಅತಿ ತೆಳ್ಳನೆಯ, ಅತಿ ತೆಳ್ಳನೆಯಂತ, ಅತಿ ತೆಳ್ಳನೆಯಂತಹ, ನೀರಾದ, ನೀರಾದಂತ, ನೀರಾದಂತಹ, ನೀರುನೀರಾದ, ನೀರುನೀರಾದಂತಹ
Translation in other languages :
Meaning : ನೀರಿನ ಅಂಶ ಜಾಸ್ತಿಯಿರುವ ವಸ್ತು
Example :
ನಮ್ಮ ಹಾಲಿನವನು ನೀರಾದ ಹಾಲು ಮಾರುತ್ತಾನೆ.
Synonyms : ಅತಿ ತೆಳ್ಳನೆಯ, ಅತಿ ತೆಳ್ಳನೆಯಂತ, ಅತಿ ತೆಳ್ಳನೆಯಂತಹ, ನೀರಾದ, ನೀರಾದಂತ, ನೀರಾದಂತಹ, ನೀರುನೀರಾದ, ನೀರುನೀರಾದಂತಹ
Translation in other languages :